Cabinet Secretariat Recruitment 2024: ಡೆಪ್ಯುಟಿ ಫೀಲ್ಡ್ ಆಫೀಸರ್(DFO) ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
Cabinet Secretariat Recruitment 2024
Cabinet Secretariat Recruitment 2024

ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೆಕ್ರೆಟರಿಯೇಟ್ ಯಲ್ಲಿ (CS) ಡೆಪ್ಯುಟಿ ಫೀಲ್ಡ್ ಆಫೀಸರ್ಸ್ (DFO) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕ್ಯಾಬಿನೆಟ್ ಸೆಕ್ರೆಟರಿಯೇಟ್ (CS) ಡೆಪ್ಯುಟಿ ಫೀಲ್ಡ್ ಆಫೀಸರ್ಸ್ (DFO)- ಟೆಕ್ನಿಕಲ್‌ನ ಗ್ರೂಪ್ B ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಯಲ್ಲಿ ಒಟ್ಟು 160 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.  ಬಿ.ಟೆಕ್ ಅಥವಾ ಎಂ.ಎಸ್ಸಿ. GATE ಪರೀಕ್ಚೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದುಕೊಂಡ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು GATE ಪರೀಕ್ಷೆಯ ಅಂಕಗಳನ್ನು ಆಧಾರಿಸಿ ಶಾಟ್೯ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment