WhatsApp Channel Join Now
Telegram Group Join Now

Cabinet Secretariat Recruitment 2024: ಡೆಪ್ಯುಟಿ ಫೀಲ್ಡ್ ಆಫೀಸರ್ (DFO) ಹುದ್ದೆಗಳ ನೇಮಕಾತಿ

ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೆಕ್ರೆಟರಿಯೇಟ್ ಯಲ್ಲಿ (CS) ಡೆಪ್ಯುಟಿ ಫೀಲ್ಡ್ ಆಫೀಸರ್ಸ್ (DFO) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಕ್ಯಾಬಿನೆಟ್ ಸೆಕ್ರೆಟರಿಯೇಟ್ (CS) ಡೆಪ್ಯುಟಿ ಫೀಲ್ಡ್ ಆಫೀಸರ್ಸ್ (DFO)- ಟೆಕ್ನಿಕಲ್‌ನ ಗ್ರೂಪ್ B ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೇಮಕಾತಿಯಲ್ಲಿ ಒಟ್ಟು 160 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.  ಬಿ.ಟೆಕ್ ಅಥವಾ ಎಂ.ಎಸ್ಸಿ. GATE ಪರೀಕ್ಚೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದುಕೊಂಡ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು GATE ಪರೀಕ್ಷೆಯ ಅಂಕಗಳನ್ನು ಆಧಾರಿಸಿ ಶಾಟ್೯ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Cabinet secretariat recruitment 2024 ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://cabsec.gov.in ಭೇಟಿ ನೀಡಿ‌. ಅರ್ಜಿ ನಮೂನೆಯನ್ನು ಡೌನ್‌ಲೋಡ್ ‌ಮಾಡಿಕೊಂಡು ಭರ್ತಿ ಮಾಡಿ, ನಿಗದಿತ ಕಛೇರಿಯ ವಿಳಾಸಕ್ಕೆ  ಅಕ್ಟೋಬರ್ 21 ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.

Cabinet Secretariat Recruitment 2024
Cabinet Secretariat Recruitment 2024

Shortview of Cabinet secretariat Notification 2024

Organization Name – Government of India, Cabinet Secretariat (CS)
Post Name – Cabinet Secretariat (CS) Deputy Field Officer (DFO)
Total Vacancy – 160
Application Process: Offline
Job Location – All Over India

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 21, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 21, 2024

ವಿದ್ಯಾರ್ಹತೆ:

ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ ಅಧಿಸೂಚನೆ ಪ್ರಕಾರ ಬಿ.ಟೆಕ್ ಅಥವಾ ಎಂ.ಎಸ್ಸಿ. ಪದವಿಯ ಜೊತೆಗೆ ಗೇಟ್ ಪರೀಕ್ಷೆಯಲ್ಲಿ ಗರಿಷ್ಠ ‌ಅಂಕಗಳನ್ನು ಪಡೆದುಕೊಂಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ರಿಂದ ಗರಿಷ್ಠ 30 ವರ್ಷಗಳ ಒಳಗೆ ಇರಬೇಕು.

ಆಯ್ಕೆ ಪ್ರಕ್ರಿಯೆ:

• ಗೇಟ್ ಸ್ಕೋರ್ ಆಧರಿಸಿ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್
• ವೈಯಕ್ತಿಕ ಸಂದರ್ಶನ
• ದಾಖಲೆ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ನಿಗದಿಪಡೆಸಿಲ್ಲ..

How to Apply for Cabinet Secretariat Recruitment 2024

ಅರ್ಜಿ‌ ಸಲ್ಲಿಸುವ ಪ್ರಕ್ರಿಯೆ ಹೇಗೆ…?: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ  https://cabsec.gov.in ಭೇಟಿ ನೀಡಿ‌. ಅರ್ಜಿ ನಮೂನೆಯನ್ನು ಡೌನ್‌ಲೋಡ್ ‌ಮಾಡಿಕೊಂಡು ಭರ್ತಿ ಮಾಡಿ, ನಿಗದಿತ ಕಛೇರಿಯ ವಿಳಾಸಕ್ಕೆ ಅಂಚೆ ಅಥವಾ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಿ

ಗಮನಿಸಿ: ಅರ್ಜಿ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್ 21, 2024 ರಿಂದ ಪ್ರಾರಂಭವಾಗಲಿದ್ದು, ಈ ದಿನಾಂಕದ ನಂತರವೇ ಅರ್ಜಿ ಸಲ್ಲಿಸಬೇಕು, ಅದರ ಬದಲು ಮುಂಚಿತವಾಗಿ ಸಲ್ಲಿಸುವ ಅರ್ಜಿ ತಿರಸ್ಕರಿಸಲಾಗುತ್ತದೆ.

ಅಂಚೆ ವಿಳಾಸ:

ಪೋಸ್ಟ್ ಬ್ಯಾಗ್ ನಂ. 001, ಲೋಧಿ ರೋಡ್ ಹೆಡ್ ಪೋಸ್ಟ್ ಆಫೀಸ್, ನವದೆಹಲಿ-110003

Important Direct Links:

Official Notification & Application Form PDFDownload
Official Websitecabsec.gov.in
More UpdatesKarnataka Help.in

Leave a Comment