Canara Bank Apprentice Recruitment 2024; ಒಟ್ಟು 3000 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿ

Published on:

ಫಾಲೋ ಮಾಡಿ
Canara Bank Apprentice Recruitment 2024
Canara Bank Apprentice Recruitment 2024

ಕೆನರಾ ಬ್ಯಾಂಕ್ 2024-25 ವರ್ಷದ ಅಪ್ರೆಂಟಿಸ್‌ಶಿಪ್ ಆಕ್ಟ್, 1961 ರ ಅಡಿಯಲ್ಲಿ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು 9600 ಕ್ಕೂ ಹೆಚ್ಚು ಶಾಖೆಗಳಿಗೆ ಗ್ರಾಜುಯೇಟ್ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಕೆನರಾ ಬ್ಯಾಂಕ್(Canara Bank Apprentice Recruitment 2024) ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಇರಬೇಕಾದ ಅರ್ಹತೆ ಏನು? ವಯೋಮಿತಿ ಏನು? ಹಾಗೂ ಇತರೆ ಮಾಹಿತಿಯನ್ನು ಸಂಪೂರ್ಣವಾಗಿ ಈ ಲೇಖನದಲ್ಲಿ ನೀಡಿದ್ದೇವೆ. ಸಂಪೂರ್ಣವಾಗಿ ಈ ಲೇಖನವನ್ನು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment