ಕೆನರಾ ಬ್ಯಾಂಕ್ 2024-25 ವರ್ಷದ ಅಪ್ರೆಂಟಿಸ್‌ಶಿಪ್ ಆಕ್ಟ್, 1961 ರ ಅಡಿಯಲ್ಲಿ ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು 9600 ಕ್ಕೂ ಹೆಚ್ಚು ಶಾಖೆಗಳಿಗೆ ಗ್ರಾಜುಯೇಟ್ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕೆನರಾ ಬ್ಯಾಂಕ್(Canara Bank Apprentice Recruitment 2024) ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಇರಬೇಕಾದ ಅರ್ಹತೆ ಏನು? ವಯೋಮಿತಿ ಏನು? ಹಾಗೂ ಇತರೆ ಮಾಹಿತಿಯನ್ನು ಸಂಪೂರ್ಣವಾಗಿ ಈ ಲೇಖನದಲ್ಲಿ ನೀಡಿದ್ದೇವೆ. ಸಂಪೂರ್ಣವಾಗಿ ಈ ಲೇಖನವನ್ನು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Shortview of Canara Bank Job opportunities 2024
Organization Name – Canara Bank
Post Name – Apprentice
Total Vacancy – 3000
Application Process: Online
Job Location – All Over India(Karnataka)
ನೇಮಕಾತಿಯ ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ – ಸೆಪ್ಟೆಂಬರ್ 21, 2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ -ಅಕ್ಟೋಬರ್ 04, 2024
ಶೈಕ್ಷಣಿಕ ಅರ್ಹತೆಗಳು:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಪದವಿ(Any Degree) ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 20 ರಿಂದ ಗರಿಷ್ಠ 28 ವರ್ಷದ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಲಿಸ್ಟ್ (ಹಿಂದಿನ ಶೈಕ್ಷಣಿಕ ವರ್ಗಗಳ ಗಳಿಸಿದ ಅಂಕಗಳ ಆಧಾರಿತವಾಗಿ)
- ಸ್ಥಳೀಯ ಭಾಷಾ ಪರೀಕ್ಷೆ
- ಡಾಕ್ಯುಮೆಂಟ್ ಪರಿಶೀಲನೆ
- ದೈಹಿಕ / ವೈದ್ಯಕೀಯ ಫಿಟ್ನೆಸ್ ಪರೀಕ್ಷೆ
ಅರ್ಜಿ ಶುಲ್ಕ:
- SC/ST/PwBD ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
- ಉಳಿದೆಲ್ಲಾ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ – ರೂ.500/-
How to Apply for Canara Bank Apprentice Recruitment 2024
ಅರ್ಜಿ ಸಲ್ಲಿಸುವ ಪ್ರಕ್ರಿಯೆ
- ಮೊದಲಿಗೆ Canara Bank ವೆಬ್‌ಸೈಟ್‌ಗೆ canarabank.com ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ‘ನೇಮಕಾತಿ(Recruitment)’ ವಿಭಾಗ ಕ್ಲಿಕ್ ಮಾಡಿ.
- ನಂತರ ಮತ್ತೊಂದು ವೆಬ್ ಪೇಜ್ ತೆರೆದುಕೊಳ್ಳುತ್ತದೆ ಅಲ್ಲಿ “Canara Bank Apprentice Recruitment 2024 Apply online” ಕ್ಲಿಕ್ ಮಾಡಿ.
- ಅದು NATS ಪೋರ್ಟಲ್‌ನಲ್ಲಿ ತೆರೆದುಕೊಳ್ಳುತ್ತದೆ ಅಲ್ಲಿ ಅಗತ್ಯ ವಿವರಗಳೊಂದಿಗೆ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ನಂತರ Canara Bank Apprentice ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅರ್ಜಿ ಶುಲ್ಕವನ್ನು ಪಾವತಿಸಿ.
- ಕೊನೆಯದಾಗಿ ಅರ್ಜಿಯನ್ನು ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆಯನ್ನು ಉಳಿಸಿಕೊಳ್ಳಿ.
Important Direct Links:
Official Notification PDF | Download |
Official Short Notice PDF | Download |
Online Application Form Link | Apply Here |
Official Website | canarabank.com |
More Updates | Karnataka Help.in |
FAQs
How to Apply for Canara Bank Apprentice Recruitment 2024?
Visit the Official Website of www.canarabank.com to Apply Online
What is the Online Form Last Date of Canara Bank Apprenticeship Notification 2024-25?
October 04, 2024