CAPF ASI and HC Recruitment 2024: 12th ಪಾಸ್ ಆಗಿದ್ದೀರಾ…? BSF ನಲ್ಲಿ ನಡೆಯುತ್ತಿದೆ ನೇರ ನೇಮಕಾತಿ!

ಫಾಲೋ ಮಾಡಿ
CAPF ASI and HC Recruitment 2024
CAPF ASI and HC Recruitment 2024

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)ಯು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ (CAPFs) 2024 ರಲ್ಲಿ ಹೆಡ್ ಕಾನ್ಸ್ಟೇಬಲ್ (HC) ಮಿನಿಸ್ಟೀರಿಯಲ್ ಮತ್ತು ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ASI) ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗಾಗಿ ನೇರ ನೇಮಕಾತಿ (CAPF ASI and HC Recruitment 2024)ಅಧಿಸೂಚನೆಯನ್ನು ಪ್ರಕಟಿಸಿದೆ. BSF ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 1526 ಹುದ್ದೆಗಳಗೆ‌ ಅರ್ಜಿಯನ್ನು ಅಹ್ವಾನಿಸಲಾಗಿದೆ.

BSF ನ ವಿವಿಧ ವಿಭಾಗಳಾದ ಸೆಕ್ಯುರಿಟಿ ಸೇರಿದಂತೆ CAPF ಗಳಲ್ಲಿ ಒದಗಿಸಲಾಗಿದೆ. ಫೋರ್ಸ್ (BSF), ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF), ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP), ಶಾಸ್ತ್ರ ಸೀಮಾ ಬಾಲ್ (SSB), ಮತ್ತು ಅಸ್ಸಾಂ ರೈಫಲ್ಸ್ (AR) ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF) ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPFs) ಗಳಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಜುಲೈ 31 ರವರೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.‌ ಈ ನೇಮಕಾತಿ ಅಧಿಸೂಚನೆ ಕುರಿತು ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು, ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment