ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆಯ ಕೀ ಉತ್ತರಗಳ ಪಿಡಿಎಫ್| KSP Car/Dar Official Key Answer 2023 PDF

Published on:

Updated On:

ಫಾಲೋ ಮಾಡಿ
KSP Car/Dar Key Answer 2023 PDF
KSP Car/Dar Key Answer 2023 PDF

ಕರ್ನಾಟಕ ಹೆಲ್ಪ್ ನ ಓದುಗರಿಗೆ ನಮಸ್ಕಾರ, 10 Sep 2023 ರಂದು ನಡೆದ ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆಯ ಕೀ ಉತ್ತರಗಳ (KSP Car/Dar Key Answer 2023 PDF) ಬಗ್ಗೆ ಮಾಹಿತಿ ನೀಡಲಿದ್ದೇವೆ

ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್ 420 ಕಲ್ಯಾಣ ಕರ್ನಾಟಕ ಹುದ್ದೆಗಳ ನೇಮಕಾತಿಗೆ 2022ರ ಸೆಪ್ಟೆಂಬರ್ 19ರಂದು ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು. ಕಳೆದ ನವೆಂಬರ್ 30ರವರೆಗೆ ಈ ಹುದ್ದೆಗಳಿಗೆ ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಕೆ ನಿಗದಿಪಡಿಸಲಾಗಿತ್ತು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.