ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (ಸಿಬಿಐ) ತನ್ನ ಶಾಖೆಗಳಲ್ಲಿ ಖಾಲಿ ಇರುವ ಸಫಾಯಿ ಕರ್ಮಚಾರಿ ಮತ್ತು ಇತರೆ ಸಬ್ ಸ್ಟಾಫ್ ಸೇರಿದಂತೆ ಒಟ್ಟು 484 ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ CBI ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಸೂಕ್ತ ದಾಖಲೆಗಳೊಂದಿಗೆ ಜೂನ್ 27 ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
ನಿಮ್ಮ ಮಾಹಿತಿ ಬಹಳ ಉಯುಕ್ತ ವಾಗಿದೆ ದನ್ಯವಾದಗಳು