CBSE 10th Result 2025: ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ!

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

Updated On:

ಫಾಲೋ ಮಾಡಿ

CBSE 10th Result 2025
CBSE 10th Result 2025

CBSE Exam Results 2025: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಭಾರತದಾದ್ಯಂತ ಫೆಬ್ರವರಿ 15 ರಿಂದ ಮಾರ್ಚ್ 18 ರವರೆಗೆ CBSC 10 ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ನಡೆಸಿತ್ತು. ಪ್ರಸ್ತುತ ಎಲ್ಲ ವಿಷಯಗಳ ಪರೀಕ್ಷೆಗಳು ಮುಗಿದಿದ್ದು, ಮೌಲ್ಯಮಾಪನ ಕಾರ್ಯವು ಬಹುತೇಕ ಮುಗಿದಿದೆ.

ಈ ವರ್ಷ, ಸಿಬಿಎಸ್‌ಇ 10 ನೇ ತರಗತಿಯ ಪರೀಕ್ಷೆಯನ್ನು ಒಟ್ಟು 24.12 ಲಕ್ಷ ವಿದ್ಯಾರ್ಥಿಗಳು 84 ವಿಷಯಗಳಲ್ಲಿ ಬರೆದಿದ್ದಾರೆ. CBSC 10 ನೇ ತರಗತಿ ಬೋರ್ಡ್ ಪರೀಕ್ಷೆಯ ಎಲ್ಲ ವಿಷಯವಾರು ಮೌಲ್ಯಮಾಪನವು ಬಹುತೇಕ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವ ದಿನಾಂಕ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ, ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಫಲಿತಾಂಶ ಪ್ರಕಟಿಸುವ ದಿನಾಂಕ:

CBSC 10 ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಬರೆದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಫಲಿತಾಂಶವನ್ನು ಮೇ 3 ನೇ ವಾರದೊಳಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಕುರಿತು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಫಲಿತಾಂಶ ಪ್ರಕಟಿಸುವ ದಿನಾಂಕ ಹಾಗೂ ಸಮಯವನ್ನು ಅಧಿಕೃತವಾಗಿ ಘೋಷಣೆ ಮಾಡಿರುವುದಿಲ್ಲ. ಮಂಡಳಿಯು ತನ್ನ ವೆಬ್ಸೈಟ್ನಲ್ಲಿ ಫಲಿತಾಂಶ ಬಿಡುಗಡೆ ಮಾಡುವ ಪ್ರಕಟಣೆ ಹೊರಡಿಸಿದ ತಕ್ಷಣವೇ ನಮ್ಮ ಲೇಖನದಲ್ಲಿ ಅದನ್ನು ತಿಳಿಸಲಾಗುವುದು.

How to Check CBSE 10th Result 2025

ಫಲಿತಾಂಶವನ್ನು ನೋಡುವ ವಿಧಾನ;

  • CBSE ಅಧಿಕೃತ ವೆಬ್‌ಸೈಟ್‌https://www.cbse.gov.in/cbsenew/cbse.html ಅಥವಾ
    https://results.cbse.nic.in/ ಗೆ ಭೇಟಿ ನೀಡಿ.
  • CBSE ತರಗತಿ 10 ಫಲಿತಾಂಶ 2025 ಲಿಂಕ್ ಮೇಲೆ ಕ್ಲಿಕ್ ಮಾಡಿ .
  • ನಿಮ್ಮ ನೋಂದಣಿ ಸಂಖ್ಯೆ, ಶಾಲಾ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  • ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ
  • ನಿಮ್ಮ CBSE ಫಲಿತಾಂಶವು ಪರದೆಯ ಮೇಲೆ ಕಾಣಿಸುತ್ತದೆ.
  • ಅದನ್ನು ಡೌನ್‌ಲೋಡ್ ಮಾಡಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ .

Important Direct Links;

CBSE 10th Result 2025 Check Linkresults.cbse.nic.in
Official Websitewww.cbse.gov.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment