ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾನಲ್ಲಿ ಖಾಲಿ ಇರುವ 147 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ (CCI) ನೇಮಕಾತಿ (2025) – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಮ್ಯಾನೇಜ್ಮೆಂಟ್ ಟ್ರೈನಿ ಇತರೆ ಒಟ್ಟು 147 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು CCI ನ ಅಧಿಕೃತ ವೆಬ್ಸೈಟ್ cotcorp.org.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of Employment News
Organization Name – The Cotton Corporation of India Ltd. Post Name – Various Posts Total Vacancy – 147 Application Mode – online Job Location – All India
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 09-05-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -24-05-2025
ಶೈಕ್ಷಣಿಕ ಅರ್ಹತೆ:
ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್) ಹುದ್ದೆಗೆ – ಎಂಬಿಎಗೆ ಸಮಾನವಾದ ಕೃಷಿ ವ್ಯವಹಾರ ನಿರ್ವಹಣೆ/ಕೃಷಿ ಸಂಬಂಧಿತ ನಿರ್ವಹಣೆಯಲ್ಲಿ ಎಂಬಿಎ ಪೂರ್ಣಗೊಳಿಸಿರಬೇಕು.
ನಿರ್ವಹಣಾ ತರಬೇತಿ (ಖಾತೆಗಳು) ಹುದ್ದೆಗೆ – ಸಿಎ/ ಸಿಎಮ್ಎ (CA/CMA) ಪೂರ್ಣಗೊಳಿಸಿರಬೇಕು.
ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ ಹುದ್ದೆಗೆ – ಬಿಎಸ್ಸಿ ಕೃಷಿ ಪದವಿ (50% ಅಂಕಗಳೊಂದಿಗೆ), ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ (45% ಅಂಕಗಳು)
ಜೂನಿಯರ್ ಅಸಿಸ್ಟೆಂಟ್ (ಕಾಟನ್ ಟೆಸ್ಟಿಂಗ್ ಲ್ಯಾಬ್) ಹುದ್ದೆಗೆ – ಎಲೆಕ್ಟ್ರಿಕಲ್ಸ್/ಎಲೆಕ್ಟ್ರಾನಿಕ್ಸ್/ಇನ್ಸ್ಟ್ರುಮೆಂಟೇಶನ್‌ನಲ್ಲಿ ಡಿಪ್ಲೊಮಾ ಒಟ್ಟು 50% ಅಂಕಗಳೊಂದಿಗೆ ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ (45% ಅಂಕಗಳು)
ವಯೋಮಿತಿ:
ದಿನಾಂಕ 09-05-2025 ರಂತೆ
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಎಸ್ ಸಿ, ಎಸ್ ಟಿ, ಮಾಜಿ ಸೈನಿಕರು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – 500 ರೂ.