Central Bank of India Apprentice Recruitment 2024: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಮೂಲಕ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Central Bank of India Apprentice Recruitment 2024
Organization Name – Central Bank of India
Post Name – Apprentice
Total Vacancy – 3000
Application Process: Online
Job Location – All Over India
Qualification, Age Limit, Application Fee and Selection Process Details
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 21-02-2024 06/06/2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 17/06/2024 (Extended)
ಪರೀಕ್ಷಾ ದಿನಾಂಕ – 23/06/2024
ಶೈಕ್ಷಣಿಕ ಅರ್ಹತೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ Graduate Degree ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿ ಈ ಕೆಳಗಿನಂತೆ ಇರುತ್ತದೆ. ಹಾಗೂ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.
ಕನಿಷ್ಠ – 20 ವರ್ಷ
ಗರಿಷ್ಠ – 28 ವರ್ಷ
ಆಯ್ಕೆ ಪ್ರಕ್ರಿಯೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಈ ಕೆಳಗಿನಂತೆ ಇರುತ್ತದೆ.
- ಲಿಖಿತ ಪರೀಕ್ಷೆ
- ಸಂದರ್ಶನ
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಸಂಬಳ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.
ಪ್ರತಿ ತಿಂಗಳು- ರೂ.15000/-
ಅರ್ಜಿ ಶುಲ್ಕ:
PWBD ಅಭ್ಯರ್ಥಿಗಳು – ರೂ.400/-+GST
ಪ.ಜಾತಿ/ ಪ.ಪಂ/EXSM/ಮಹಿಳಾ ಅಭ್ಯರ್ಥಿಗಳಿಗೆ – ರೂ.600/-+GST
ಎಲ್ಲಾಉಳಿದ ಅಭ್ಯರ್ಥಿಗಳಿಗೆ – ರೂ.800/-+GST
How to Apply Central Bank of India Recruitment 2024
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Direct Links:
Online Application Date Extended & Exam date Notice PDF –New | Download |
Official Notification PDF | Download |
Apply Online | Apply Now |
Official Website | Central Bank |
More Updates | KarnatakaHelp.in |
FAQs – Central Bank of India Notification 2024
How to Apply for Central Bank of India Apprentice Recruitment 2024?
Visit the Official Website of www.centralbankofindia.co.in to Apply Online
What is the Last Date of Central Bank of India Apprentice Vacancy 2024?
March 06, 2024