WhatsApp Channel Join Now
Telegram Group Join Now

ಭಾರತೀಯ ಸೆಂಟ್ರಲ್ ಬ್ಯಾಂಕ್ ನೇಮಕಾತಿ 2023 | Central Bank of India Recruitment 2023

Central Bank of India Recruitment 2023: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ಭರ್ತಿಗೆ 01.07.2023 ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಕೆ ಪ್ರಾರಂಭ. Central Bank of India Vacancy 2023 ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿಗಳನ್ನು July 01, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು Central Bank of India ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು centralbankofindia.co.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಭಾರತೀಯ ಸೆಂಟ್ರಲ್ ಬ್ಯಾಂಕ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Central Bank Of India Recruitment 2023
Central Bank Of India Recruitment 2023

Central Bank of India Recruitment 2023 Short Summary

ಸಂಸ್ಥೆಯ ಹೆಸರು – Central Bank of India
ಹುದ್ದೆ ಹೆಸರು – Manager
ಒಟ್ಟು ಖಾಲಿ ಹುದ್ದೆ – 1000 ಹುದ್ದೆಗಳು
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ – ಭಾರತದಾದ್ಯಂತ

Educational Qualification:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Degree (ಪದವಿ) ಹೊಂದಿರಬೇಕು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಯು ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಓದಿ ನಂತರ ಅರ್ಜಿ ಸಲ್ಲಿಸಲು ವಿನಂತಿಸಲಾಗಿದೆ.

Application Fee:
ಅಧಿಕೃತ ಅಧಿಸೂಚನೆಯಲ್ಲಿ ಅರ್ಜಿ ಶುಲ್ಕದ ಬಗ್ಗೆ ಮಾಹಿತಿ ನೀಡಲಾಗಿದೆ . ಆ ಮಾಹಿತಿ ಈ ಕೆಳಗಿನಂತಿದೆ.

SC/ST/PWBD ಅಭ್ಯರ್ಥಿಗಳಿಗೆ ರೂ.175/- (GST ಒಳಗೊಂಡಂತೆ)
ಎಲ್ಲಾ ಉಳಿದ ಅಭ್ಯರ್ಥಿಗಳಿಗೆ – ರೂ.850/- (GST ಒಳಗೊಂಡಂತೆ)

Selection Process:
ಈ ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳನ್ನು ಈ ಕೆಳಗೆ ತಿಳಿಸಿದ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್ ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ

Salary:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ.

Age Limit:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾಗಿದೆ. ಈ ಹುದ್ದೆಗಳಿಗೆ 31.05.2023 ರಂತೆ ಗರಿಷ್ಠ ವಯಸ್ಸು (ದಿನಾಂಕ ಒಳಗೊಂಡಂತೆ) 32 ಕ್ಕಿಂತ ಹೆಚ್ಚಿರಬಾರದು
ವರ್ಷಗಳ ವಯಸ್ಸಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಠ: 32 ವರ್ಷಗಳು

Important Dates:
ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 01.07.2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 15.07.2023
ಪರೀಕ್ಷೆಯ ದಿನಾಂಕ – ಆಗಸ್ಟ್ 2023 ರ 2ನೇ/3ನೇ ವಾರ

How to apply for Central Bank of India Notification 2023

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ “Central Bank of India Recruitment 2023” ಕ್ಲಿಕ್ ಮಾಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Event NameIMP LInks
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )centralbankofindia.co.in
More UpdatesKarnataka Help