WhatsApp Channel Join Now
Telegram Group Join Now

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2023: Central Bank of India Recruitment 2023 Apply

Central Bank of India Recruitment 2023: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸ್ಪೆಷಲಿಸ್ಟ್ ಆಫೀಸರ್ (SO) ಹುದ್ದೆಗಳ ಭರ್ತಿಗೆ 28.10.2023 ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಕೆ ಪ್ರಾರಂಭ. Central Bank of India Vacancy 2023 ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿಗಳನ್ನು Oct 28, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು Central Bank of India ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು centralbankofindia.co.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಭಾರತೀಯ ಸೆಂಟ್ರಲ್ ಬ್ಯಾಂಕ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Central Bank of India Recruitment 2023

Organization Name – Central Bank of India
Post Name – Specialist Officer (SO)
Total Vacancy – 192
Application Process: Online
Job Location – All Over India

Central Bank of India Recruitment 2023 Apply
Central Bank of India Recruitment 2023 Apply

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 28-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 19-11-2023

ಶೈಕ್ಷಣಿಕ ಅರ್ಹತೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ Degree/B.Sc/Engineering/M.Sc/MBA/MMS/Post Graduate/Diploma ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ಗಮನಿಸಿ: ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದ್ದು. ಅರ್ಹ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ

ವಯಸ್ಸಿನ ಮಿತಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿ ಇರುತ್ತದೆ.

ಆಯ್ಕೆ ಪ್ರಕ್ರಿಯೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಈ ಕೆಳಗಿನಂತೆ ಇರುತ್ತದೆ.

  • ಲಿಖಿತ ಪರೀಕ್ಷೆ
  • ಸಂದರ್ಶನ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಪ.ಜಾತಿ/ ಪ.ಪಂ/ಮಹಿಳಾ/ಅಂಗವಿಕಲ ಅಭ್ಯರ್ಥಿಗಳಿಗೆ – Rs.175/-
ಎಲ್ಲಾಉಳಿದ ಅಭ್ಯರ್ಥಿಗಳಿಗೆ – Rs.850 /-

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Links:

Official Notification PDFಇಲ್ಲಿ ಕ್ಲಿಕ್ ಮಾಡಿ
Apply Onlineಇಲ್ಲಿ ಕ್ಲಿಕ್ ಮಾಡಿ
Official Websitecentralbankofindia.co.in
More UpdatesKarnatakaHelp.in

FAQs – Frequently Asked Questions

How to Apply For Central Bank of India Vacancy 2023?

Visit Official Website to Apply Online