Central Bank of India Safai Karmchari Recruitment 2024
Central Bank of India Safai Karmchari Recruitment 2024: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸಫಾಯಿ ಕರ್ಮಚಾರಿ/ಸಬ್-ಸ್ಟಾಫ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. Central Bank of India Safai Karmchari Vacancy 2023 ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿಗಳನ್ನು Dec 20, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು Central Bank of India ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು centralbankofindia.co.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಭಾರತೀಯ ಸೆಂಟ್ರಲ್ ಬ್ಯಾಂಕ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Central Bank Of India Safai Karmchari Recruitment 2024
Shortview of Central Bank of India Safai Karmchari Recruitment 2024
Organization Name – Central Bank of India Post Name – Safai Karmchari/Sub-Staff Total Vacancy – 484 Application Process: Online Job Location – All Over India
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 21 June 2024 (Re Open) ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 27 June 2024
ಶೈಕ್ಷಣಿಕ ಅರ್ಹತೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ SSLC(10th) ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿ 31.03.2023 ರಂತೆ ಈ ಕೆಳಗಿನಂತೆ ಇರುತ್ತದೆ. ಹಾಗೂ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.
ಕನಿಷ್ಠ – 18 ವರ್ಷ ಗರಿಷ್ಠ – 26 ವರ್ಷ
ಆಯ್ಕೆ ಪ್ರಕ್ರಿಯೆ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಈ ಕೆಳಗಿನಂತೆ ಇರುತ್ತದೆ.
ಲಿಖಿತ ಪರೀಕ್ಷೆ
ಸಂದರ್ಶನ
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂಬಳ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.
Job I want
I want job plz sir