WhatsApp Channel Join Now
Telegram Group Join Now

Central Bank of India Safai Karmchari Recruitment 2024: ಸಿಬಿಐ ಬ್ಯಾಂಕ್ ನಲ್ಲಿ ಸಫಾಯಿ ಕರ್ಮಚಾರಿ/ಸಬ್-ಸ್ಟಾಫ್ ಹುದ್ದೆಗಳ ನೇಮಕಾತಿ

Central Bank of India Safai Karmchari Recruitment 2024: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸಫಾಯಿ ಕರ್ಮಚಾರಿ/ಸಬ್-ಸ್ಟಾಫ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. Central Bank of India Safai Karmchari Vacancy 2023 ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಅರ್ಜಿಗಳನ್ನು Dec 20, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮುಂಚಿತವಾಗಿ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು Central Bank of India ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು centralbankofindia.co.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಭಾರತೀಯ ಸೆಂಟ್ರಲ್ ಬ್ಯಾಂಕ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Central Bank Of India Safai Karmchari Recruitment 2024
Central Bank Of India Safai Karmchari Recruitment 2024

Shortview of Central Bank of India Safai Karmchari Recruitment 2024

Organization Name – Central Bank of India
Post Name – Safai Karmchari/Sub-Staff
Total Vacancy – 484
Application Process: Online
Job Location – All Over India

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 21 June 2024 (Re Open)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 27 June 2024

ಶೈಕ್ಷಣಿಕ ಅರ್ಹತೆ:

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ SSLC(10th) ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿ 31.03.2023 ರಂತೆ ಈ ಕೆಳಗಿನಂತೆ ಇರುತ್ತದೆ. ಹಾಗೂ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.

ಕನಿಷ್ಠ – 18 ವರ್ಷ
ಗರಿಷ್ಠ – 26 ವರ್ಷ

ಆಯ್ಕೆ ಪ್ರಕ್ರಿಯೆ:

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಈ ಕೆಳಗಿನಂತೆ ಇರುತ್ತದೆ.

  • ಲಿಖಿತ ಪರೀಕ್ಷೆ
  • ಸಂದರ್ಶನ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಾವಳಿಗೆ ಅನುಗುಣವಾಗಿ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಪ.ಜಾತಿ/ ಪ.ಪಂ/EXSM/ಅಂಗವಿಕಲ ಅಭ್ಯರ್ಥಿಗಳಿಗೆ – Rs.175/-
ಎಲ್ಲಾಉಳಿದ ಅಭ್ಯರ್ಥಿಗಳಿಗೆ – Rs.850 /-

How to Apply

  • ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
  • ನೇಮಕಾತಿ ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
  • ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.

Important Direct Links:

Official Notification PDF (New)Download
Official Notification PDF (Old)Download
Apply Online (From 21/06/2024)Apply Now
Official Websitecentralbankofindia.co.in
More UpdatesKarnatakaHelp.in

FAQs

How to Apply for Central Bank of India Safai Karmchari Recruitment 2024?

Visit Official Website to Apply Online

What is the Last Date of Central Bank of India Safai Karmchari/Sub-Staff Vacancy 2024?

January 09, 2024

2 thoughts on “Central Bank of India Safai Karmchari Recruitment 2024: ಸಿಬಿಐ ಬ್ಯಾಂಕ್ ನಲ್ಲಿ ಸಫಾಯಿ ಕರ್ಮಚಾರಿ/ಸಬ್-ಸ್ಟಾಫ್ ಹುದ್ದೆಗಳ ನೇಮಕಾತಿ”

Leave a Comment