ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ(CBI)ದಲ್ಲಿ ಸ್ಪೇಷಲಿಸ್ಟ್‌ ಆಫೀಸರ್‌ ನೇಮಕಾತಿ

275 ಸ್ಥಾನಗಳಿಗೆ ಭರ್ತಿ

Published on:

ಫಾಲೋ ಮಾಡಿ
Central Bank Of India Specialist Officers (SO) Notification 2026
CBI Specialist Officers (SO) Notification 2026

ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ತನ್ನ ವಿವಿಧ ವಿಭಾಗಗಳಿಗೆ ಸ್ಪೇಷಲಿಸ್ಟ್‌ ಆಫೀಸರ್‌(ಎಸ್‌ಒ) ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 275 ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಬ್ಯಾಂಕಿನ ಅಧಿಕೃತ ಜಾಲತಾಣ(https://centralbank.bank.in/)ದಲ್ಲಿ ಲಭ್ಯವಿರುವ ಅಧಿಸೂಚನೆಯಲ್ಲಿ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ, ಅಭ್ಯರ್ಥಿಗಳು ಮಾ.23 ರೊಳಗೆ IBPS ಅಧಿಕೃತ ವೆಬ್‌ಸೈಟ್ ಲಿಂಕ್‌ https://ibpsreg.ibps.in/cbisofeb26/ನ ಮೂಲಕ ಅರ್ಜಿ ಸಲ್ಲಿಸಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment