WhatsApp Channel Join Now
Telegram Group Join Now

CESC Mysore Apprentice Recruitment 2024: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರುದಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

CESC Mysore Apprentice Recruitment 2024: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರಿನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. CESC Mysore Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 30 ಡಿಸೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

Cesc Mysore Apprentice Recruitment 2024
Cesc Mysore Apprentice Recruitment 2024

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಖಾಲಿ ಈ ಖಾಲಿ ಹುದ್ದೆಗಳಿಗೆ ಸಂಬಂಧಿಸಿದ ಶೈಕಣಿಕ ಅರ್ಹತೆ, ವಯಸ್ಸಿನ ಮಿತಿ ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂತಾದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

CESC Mysore Apprentice Recruitment 2024

Organization Name – Chamundeshwari Electricity Supply Corporation Limited
Post Name – Apprentices
Total Vacancy – 200
Application Process: Online
Job Location – Mysuru

CESC Mysore Vacancy Details:
ಪದವೀಧರ ಅಪ್ರೆಂಟಿಸ್‌ – 80 ಹುದ್ದೆಗಳು
ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್‌ – 55 ಹುದ್ದೆಗಳು
ನಾನ್-ಇಂಜಿನಿಯರಿಂಗ್ ಅಪ್ರೆಂಟಿಸ್ – 65 ಹುದ್ದೆಗಳು

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 30-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 24-01-2024

ಶೈಕ್ಷಣಿಕ ಅರ್ಹತೆ:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು BE/ B.Tech/Diploma/BA/B.Sc/ B.Com /BBA & BCA ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ಗಮನಿಸಿ: ಹುದ್ದೆಗಳ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದೆ. ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ನ ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರು ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನ ವಯೋಮಿತಿಯನ್ನ ಹೊಂದಿರಬೇಕು.

ಗರಿಷ್ಠ – 18 ವರ್ಷ

ಆಯ್ಕೆ ಪ್ರಕ್ರಿಯೆ:

  • ಶಾರ್ಟ್ ಲಿಸ್ಟ್
  • ದಾಖಲಾತಿ ಪರಿಶೀಲನೆ
  • ಮೆಡಿಕಲ್ ಟೆಸ್ಟ್

ಸಂಬಳ:
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಮೈಸೂರು ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಸಂಬಳವನ್ನ ರೂ.8,000 – 9,008/- ನಿಗದಿಪಡಿಸಲಾಗಿರುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.

How to Apply

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply OnlineApply Now
Official Websitecescmysore.karnataka.gov.in
More UpdatesKarnatakaHelp.in

FAQs

How to Apply for CESC Mysore Apprentice Recruitment 2024?

Visit Official Website to Apply Online

What is the Last Date of CESC Mysore Apprentice Vacancy 2024?

January 24, 2024