ಚಾಮರಾಜನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಚಾಮರಾಜನಗರ ಜಿಲ್ಲೆಯ ವಿವಿಧ ತಾಲೂಕಿನ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂದಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಲೇಖನವನ್ನು ಕೊನೆವರೆಗೆ ಓದಿ, ನಿಮ್ಮ ಸ್ನೇಹಿತರಿಗೂ ತಪ್ಪದೇ ಶೇರ್ ಮಾಡಿ.
Organization Name – Women & Child Development (WCD)
Post Name – Anganwadi Worker and Helper
Total Vacancy – 207
Application Process: Online
Job Location – Chamarajanagar
Important Dates:
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ –ಈಗಾಗಲೇ ಪ್ರಾರಂಭವಾಗಿದೆ
ಅರ್ಜಿ ಸಲಿಸಲು ಕೊನೆಯ ದಿನಾಂಕ – 27 ನವೆಂಬರ್ 2024
ಖಾಲಿ ಇರುವ ಹುದ್ದೆಗಳ ವಿವರ:
ಚಾಮರಾಜನಗರ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 11
- ಅಂಗನವಾಡಿ ಸಹಾಯಕಿ ಹುದ್ದೆಗಳು – 19
ಸಂತೇಮರಹಳ್ಳಿ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 9
- ಅಂಗನವಾಡಿ ಸಹಾಯಕಿ ಹುದ್ದೆಗಳು – 15
ಗುಂಡ್ಲುಪೇಟೆ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 18
- ಅಂಗನವಾಡಿ ಸಹಾಯಕಿ ಹುದ್ದೆಗಳು – 38
ಕೊಳ್ಳೇಗಾಲ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 14
- ಅಂಗನವಾಡಿ ಸಹಾಯಕಿ ಹುದ್ದೆಗಳು – 24
ಹನೂರು ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 24
- ಅಂಗನವಾಡಿ ಸಹಾಯಕಿ ಹುದ್ದೆಗಳು – 24
ಯಳಂದೂರು ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳು
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 4
- ಅಂಗನವಾಡಿ ಸಹಾಯಕಿ ಹುದ್ದೆಗಳು – 7
ಶೈಕ್ಷಣಿಕ ಅರ್ಹತೆ:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ವಿದ್ಯಾರ್ಹತೆ ಹೊಂದಿರಬೇಕು;
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ – ಕನಿಷ್ಠ ಪಿಯುಸಿ(PUC) ತೇರ್ಗಡೆ ಹೊಂದಿರಬೇಕು.
- ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ – ಎಸ್.ಎಸ್.ಎಲ್.ಸಿ(SSLC) ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸು- 18 ವರ್ಷ
ಗರಿಷ್ಠ ವಯಸ್ಸು- 35 ವರ್ಷ
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಪಟ್ಟಿ
- ದಾಖಲೆಗಳ ಪರಿಶೀಲನೆ
ಅರ್ಜಿ ಶುಲ್ಕ:
ಯಾವುದೇ ರೀತಿಯ ಅರ್ಜಿ ಶುಲ್ಕವಿಲ್ಲ
How to Apply for Chamarajanagar Anganwadi Recruitment 2024
- ಮೊದಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿ ವೆಬ್ ಸೈಟ್ ಗೆ karnemakaone.kar.nic.in ಭೇಟಿ ನೀಡಿ
- ಕ್ಲಿಕ್ ಮಾಡಿದ ನಂತರ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ ಮತ್ತು ತಾಲೂಕು “ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ” ನಿಮ್ಮ ಆಯ್ಕೆ ಅನುಸಾರ ಕ್ಲಿಕ್ ಮಾಡಿ.
- ನಂತರ ಮತ್ತೊಂದು ಪುಟವು ತೆರೆದುಕೊಳ್ಳುತ್ತದೆ ಅಲ್ಲಿ ಕೇಳಲಾಗುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
- ಕೊನೆಯದಾಗಿ ಸಲ್ಲಿಸು ಕ್ಲಿಕ್ ಮಾಡಿ.
Important Direct Links:
Official Notification PDF | Download |
Full Guidelines PDF | Download |
Online Application Form Link | Apply Link Here |
More Updates | Karnataka Help.in |