Chikkaballapur CHO Recruitment 2024: ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಕೆ ಪ್ರಾರಂಭ

Follow Us:

Chikkaballapur CHO Recruitment 2024: ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ಇದರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಖಾಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆಯನ್ನು ಬಿಡಿಗಡೆ ಮಾಡಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಕೊನೆ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Chikkaballapur Cho Recruitment 2024 Notification
Chikkaballapur Cho Recruitment 2024 Notification

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Chikkaballapur CHO Recruitment 2024

Organization Name – District AYUSH Office
Post Name – Community Health Officer (CHO)
Total Vacancy – 1
Application Process: Online
Job Location – Chikkaballapur

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 09-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 21-02-2024

ಶೈಕ್ಷಣಿಕ ಅರ್ಹತೆ:

ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BAMS ವಿದ್ಯಾರ್ಹತೆಯನ್ನ ಪಡೆದಿರಬೇಕು.

ವಯಸ್ಸಿನ ಮಿತಿ:

ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳು ವಯೋಮಿತಿ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:

ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಮೆರಿಟ್ ಲಿಸ್ಟ್
  • ಸಂದರ್ಶನ
  • ದಾಖಲಾತಿ ಪರಿಶೀಲನೆ

ಸಂಬಳ:

ಚಿಕ್ಕಬಳ್ಳಾಪುರ ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ ನೇಮಕಾತಿ ನಿಯಮಗಳ ಪ್ರಕಾರ ಪ್ರತಿ ತಿಂಗಳಿಗೆ ರೂ.40,000/- ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

‌ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ಸಲ್ಲಿಕೆ ಫಾರ್ಮ್ ಜೊತೆಗೆ ನಿಗದಿತ ದಾಖಲಾತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಜಿಲ್ಲಾ ಆಯುಷ್ ಕಛೇರಿ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ 562101

Important Links:

ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಫಾರ್ಮ್ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )chikkaballapur.nic.in
More UpdatesKarnatakaHelp.in

Chikkaballapur CHO Notification FAQs

How to Apply for Chikkaballapur CHO Recruitment 2024?

Visit the District AYUSH Office, Chikkaballapur to apply Offline

What is the last date of Chikkaballapur Recruitment 2024 CHO Post?

February 21, 2024