ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ; ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Published on:

ಅನಿಸಿಕೆ
Chikkamagaluru District and Session Court Recruitment 2026
ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2026

ಚಿಕ್ಕಮಗಳೂರು: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಒಟ್ಟು 61 ನಾನಾ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟವಾಗಿದ್ದು, ಅರ್ಜಿ ಸಲ್ಲಿಸಲು ಜು.28ರವೆರೆಗೆ ಅವಕಾಶವಿದೆ.

47-ಪ್ಯೂನ್‌, 02-ಪ್ರೋಸೆಸ್ ಸರ್ವರ್, 05-ಸ್ಟೆನೋಗ್ರಾಫರ್, 06-ಟೈಪಿಸ್ಟ್ ಹಾಗೂ 01-ಟೈಪಿಸ್ಟ್ ಕಾಪಿಯಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಲು ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣ https://chikkamagaluru.dcourts.gov.in/notice-category/recruitments/ಕ್ಕೆ ಭೇಟಿ ನೀಡಿ.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment