Chitradurga DCCB Recruitment 2023: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. Chitradurga DCCB FDA, SDA Notification 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ Sep 15, 2023 ರಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .
ಈ ಲೇಖನದಲ್ಲಿ ನಾವು ಡಿಸಿಸಿಬಿ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು www.chitradurgadccbank.com ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Chitradurga District Co-Operative Central Bank Post Name – FDA, SDA, Driver Total Vacancy – 68 Application Process: Online Job Location – Chitradurga
Chitradurga Dcc Bank Fda, Sda Recruitment 2023
Vacancy 2023 Details: ಸಹಾಯಕ ಜನರಲ್ ಮ್ಯಾನೇಜರ್ – 6 ಪ್ರಥಮ ವಿಭಾಗದ ಸಹಾಯಕ(FDA) – 9 ದ್ವಿತೀಯ ವಿಭಾಗದ ಸಹಾಯಕ(SDA) – 35 ಕಂಪ್ಯೂಟರ್ ಇಂಜಿನಿಯರ್ – 2 ಚಾಲಕರು – 2 ಅಟೆಂಡರ್ – 14
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – September 15, 2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – October 16, 2023 ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ – October 16, 2023
ಶೈಕ್ಷಣಿಕ ಅರ್ಹತೆ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯ ಅಥವಾ ವಿಶ್ವ ವಿದ್ಯಾಲಯದಿಂದ ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ಸಹಾಯಕ ಜನರಲ್ ಮ್ಯಾನೇಜರ್ – ಸ್ನಾತಕೋತ್ತರ ಪದವಿ ಪ್ರಥಮ ವಿಭಾಗದ ಸಹಾಯಕ(FDA) – ಪದವಿ (Degree) ದ್ವಿತೀಯ ವಿಭಾಗದ ಸಹಾಯಕ(SDA) – ಪದವಿ (Degree) ಕಂಪ್ಯೂಟರ್ ಇಂಜಿನಿಯರ್ – B.E(Computer science) /BSc (Computer science) /BCA. ಚಾಲಕರು – SSLC(10th) ಅಟೆಂಡರ್ – SSLC(10th)
ವಯಸ್ಸಿನ ಮಿತಿ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು ಕನಿಷ್ಠ 18 ರಿಂದ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಹಾಗೂ ಸಡಿಲಿಕೆಯು ಇಲಾಖೆಯ ನಿಯಮಗಳಿಗೆ ಅನುಗುಣವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿರಿ
ಆಯ್ಕೆ ಪ್ರಕ್ರಿಯೆ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
ಲಿಖಿತ ಪರೀಕ್ಷೆ
ಸಂದರ್ಶನ
ದಾಖಲೆ ಪರಿಶೀಲನೆ
ಗಮನಿಸಿ: ಚಾಲಕರು ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. SSLC ದಲ್ಲಿ ಪಡೆದ ಅಂಕ ಮತ್ತು ಸಂದರ್ಶನದಲ್ಲಿ ಪಡೆದ ಅಂಕದ ಆಧಾರಿತವಾಗಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಸಂಬಳ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿರಿ. ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3 (ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ– ರೂ.1500/- ಎಸ್‌ಸಿ/ಎಸ್‌ಟಿ/ಪ್ರವರ್ಗ-1,ಅಂಗವಿಕಲ, ಮಾಜಿ ಸೈನಿಕ, ಹಾಗೂ ಅಭ್ಯರ್ಥಿಗಳಿಗೆ – ರೂ.750/- ಪಾವತಿ ಮೋಡ್– ಆನ್ಲೈನ್
How to Apply
ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
ನೇಮಕಾತಿ 2023 ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.