Chitradurga Zilla Gram Panchayat Recruitment 2023: ಚಿತ್ರದುರ್ಗ ಜಿಲ್ಲಾ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ

Follow Us:

Chitradurga Zilla Gram Panchayat Recruitment 2023: ಚಿತ್ರದುರ್ಗ ಜಿಲ್ಲಾ ಗ್ರಾಮ ಪಂಚಾಯತ್ ದಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಭರ್ತಿಗೆ 05.12.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. Chitradurga Library Supervisor Recruitment 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Chitradurga Zilla Gram Panchayat Recruitment 2023

Organization Name – Chitradurga Zilla Panchayat
Post Name – Library Supervisor
Total Vacancy – 06
Application Process: Offline
Job Location – Chitradurga

Chitradurga Zilla Gram Panchayat Recruitment 2023
Chitradurga Zilla Gram Panchayat Recruitment 2023

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 05.12.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 06-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 26-12-2023

ಶೈಕ್ಷಣಿಕ ಅರ್ಹತೆ:
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ದ್ವಿತೀಯ ಪಿಯುಸಿ(PUC) ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪುಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ:
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18
ಗರಿಷ್ಠ – 40

ಆಯ್ಕೆ ಪ್ರಕ್ರಿಯೆ:
ಚಿತ್ರದುರ್ಗ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಮೆರಿಟ್ ಲಿಸ್ಟ್

ಸಂಬಳ:
ಚಿತ್ರದುರ್ಗ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.

How to Apply

ಅರ್ಹ ಅಭ್ಯರ್ಥಿಗಳು ಈ ಅಧಿಸೂಚನೆಯೊಂದಿಗೆ ನೀಡಿರುವ ನಮೂನೆಯಲ್ಲಿ ತಮ್ಮ ಸಂಪೂರ್ಣ ಮಾಹಿತಿಯನ್ನು ಭರ್ತಿಮಾಡಿ ಸೂಕ್ತ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡಬೇಕು.

ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್, ಸ್ಟೇಡಿಯಂ ರಸ್ತೆ, ಚಿತ್ರದುರ್ಗ

Important Links:

Official Notification and Form PDFDownload
Official Websitechitradurga.nic.in
More UpdatesKarnatakaHelp.in

FAQs

How to Apply For Chitradurga Zilla Gram Panchayat Recruitment 2023?

Visit Office to Apply Offline