CISF HC Sports Quota Recruitment 2023: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)ದಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ (GD) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. CISF HC Notification 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ Oct 30, 2023 ರಿಂದ ಪ್ರಾರಂಭ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .
ಈ ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು cisfrectt.cisf.gov.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
CISF HC Sports Quota Recruitment 2023
Organization Name – Central Industrial Security Force (CISF)
Post Name – Head Constable (General Duty)
Total Vacancy – 215
Application Process: Online
Job Location – All Over India
Vacancy 2023 Details:
• ಹೆಡ್ ಕಾನ್ಸ್ಟೇಬಲ್ (GD)– 215
Important Dates:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ – October 30, 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – November 28, 2023
ಶೈಕ್ಷಣಿಕ ಅರ್ಹತೆ:
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯ PUC (12th) + Sports Personಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯಸ್ಸಿನ ಮಿತಿ:
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.
• ಕನಿಷ್ಠ – 18
• ಗರಿಷ್ಠ – 23
ಆಯ್ಕೆ ಪ್ರಕ್ರಿಯೆ:
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
ಸಂಬಳ:
ರೂ.25500- 81100/- ಪ್ರತಿ ತಿಂಗಳು
ಅರ್ಜಿ ಶುಲ್ಕ:
• GEN / EWS / OBC ಅಭ್ಯರ್ಥಿಗಳಿಗೆ – ರೂ.100/-
• ಪ.ಜಾತಿ/ ಪ.ಪಂ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ
How to Apply
- ಅಧಿಕೃತ ವೆಬ್‌ಸೈಟ್’ಗೆ ಭೇಟಿ ನೀಡಿ.
- ನೇಮಕಾತಿ ಮೇಲೆ ಕ್ಲಿಕ್ ಮಾಡಿ. (ನಾವು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ )
- ಅಧಿಸೂಚನೆಯು ತೆರೆಯುತ್ತದೆ, ಅದನ್ನು ಓದಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
- ಅರ್ಜಿ ಶುಲ್ಕವನ್ನು ಪಾವತಿಸಿ.
- ಭರ್ತಿ ಮಾಡಿದ ಫಾರ್ಮ್ ಅನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
- ಕೊನೆಗೆ ಅರ್ಜಿ ಸಲ್ಲಿಕೆ ಪ್ರಿಂಟ್ ತೆಗೆದುಕೊಳ್ಳಿ.
Important Links:
Links Name | IMP Links |
---|---|
Official Notification PDF | ಇಲ್ಲಿ ಕ್ಲಿಕ್ ಮಾಡಿ |
Apply Online | ಇಲ್ಲಿ ಕ್ಲಿಕ್ ಮಾಡಿ |
Official Website | cisfrectt.cisf.gov.in |
More Updates | KarnatakaHelp.in |
FAQs
How to Apply Online For CISF HC Sports Quota Vacancy 2023?
Visit Official Website to Apply Online