CISF Head Constable Recruitment: ಭದ್ರತಾ ಪಡೆಯಲ್ಲಿ 403 ಹೆಡ್ ಕಾನ್ಸ್ಟೇಬಲ್ ಉದ್ಯೋಗಾವಕಾಶ

Published on:

ಫಾಲೋ ಮಾಡಿ
CISF Head Constable (Sports Quota) Recruitment 2025
CISF Head Constable Recruitment 2025

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯು ಕ್ರೀಡಾ ಕೋಟಾದಡಿಯಲ್ಲಿ 403 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

CISF ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹೆಡ್ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಒಟ್ಟು 403 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ cisf.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Highlights of Employment News

Organization Name – Central Industrial Security Force (CISF)
Post Name – Head Constable (Male & Female)
Total Vacancy – 403
Application Process – Online
Job Location – All India

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

1 thought on “CISF Head Constable Recruitment: ಭದ್ರತಾ ಪಡೆಯಲ್ಲಿ 403 ಹೆಡ್ ಕಾನ್ಸ್ಟೇಬಲ್ ಉದ್ಯೋಗಾವಕಾಶ”

Leave a Comment