Civil PC PST & PET Hall Ticket 2024: KK 454 ದೈಹಿಕ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ ಬಿಡುಗಡೆ

Published on:

ಫಾಲೋ ಮಾಡಿ
Civil PC PST & PET Hall Ticket 2024
Civil PC PST & PET Hall Ticket 2024

Civil PC PST & PET Hall Ticket 2024: ಕಲ್ಯಾಣ ಕರ್ನಾಟಕ(KK 454) ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (KK Civil PC) 454 ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಡಿಸೆಂಬರ್ 10, 2023 ರಂದು ಪೊಲೀಸ್ ಇಲಾಖೆಯು ನಡೆಸಿತ್ತು. ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಹಾಜರಾಗಬೇಕು. ಈ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ ಕಡ್ಡಾಯವಾಗಿ ಬೇಕಾಗುತ್ತದೆ ಆದ್ದರಿಂದ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಸೈಟ್ ಮೂಲಕ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ.

ಕರ್ನಾಟಕ ಪೊಲೀಸ್ ಇಲಾಖೆಯು ದೈಹಿಕ ಪರೀಕ್ಷೆಯ ಪ್ರವೇಶ ಪತ್ರವನ್ನ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ತಮ್ಮ Enter Application No. ಮತ್ತು Date Of Birth ಹಾಕಿ ತಮ್ಮ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳ ಬಹುದಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.