CM Kaushalya Karnataka Yojane(CMKKY): ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ಉಚಿತ ಕೌಶಲ್ಯ ತರಬೇತಿ!

Published on:

Updated On:

ಫಾಲೋ ಮಾಡಿ
CM Kaushalya Karnataka Yojane (CMKKY) 2024
CM Kaushalya Karnataka Yojane (CMKKY) 2024

CM Kaushalya Karnataka Yojane: ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ (CMKKY) ಕರ್ನಾಟಕ ಸರ್ಕಾರದ ಒಂದು ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ರಾಜ್ಯದ ಯುವಜನರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಾವಕಾಶಗಳನ್ನು ಒದಗಿಸುವುದು ಉದ್ದೇಶವಾಗಿದೆ. 2016-17 ರಲ್ಲಿ ಪ್ರಾರಂಭವಾದ ಈ ಯೋಜನೆಯು, ರಾಜ್ಯದಲ್ಲಿ ಕೌಶಲ್ಯ ಅಭಿವೃದ್ಧಿ ಉದ್ಯೋಗದ ಬೇಡಿಕೆಗೆ ಅನುಗುಣವಾಗಿ ಯುವಜನರಿಗೆ ತರಬೇತಿ ನೀಡುವ ಗುರಿಯನ್ನು ಹೊಂದಿದೆ.

ಕೌಶಲ್ಯಾಭಿವೃದ್ದಿ ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ನೇರವಾಗಿ ಜಾರಿಗೆ ತಂದ ಯೋಜನೆಗಳಡಿ 2.5 ಲಕ್ಷ ಯುವಕ/ ಯುವತಿಯರಿಗೆ ಮತ್ತು ಇತರ ಇಲಾಖೆಗಳಿಂದ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಡಿ 2.50 ಲಕ್ಷ ಯುವಜನತೆಗೆ ಕೌಶಲ್ಯ ತರಬೇತಿ ನೀಡುವ ಉದ್ದೇಶವನ್ನು ಈ ಯೋಜನೆಯ ಮೂಲಕ ಹೊಂದಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

1 thought on “CM Kaushalya Karnataka Yojane(CMKKY): ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ಉಚಿತ ಕೌಶಲ್ಯ ತರಬೇತಿ!”

Leave a Comment