Coal India MT Recruitment 2023: ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳ ಭರ್ತಿಗೆ ಸೆಪ್ಟೆಂಬರ್ 13, 2023 ರಂದು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. Coal India Notification 2023 ಕೋಲ್ ಇಂಡಿಯಾ ಲಿಮಿಟೆಡ್ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು ಆನ್‌ಲೈನ್ ಸಲ್ಲಿಕೆ ಸೆಪ್ಟೆಂಬರ್ 13, 2023 ರಿಂದ ಪ್ರಾರಂಭವಾಗಿದೆ ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಕೋಲ್ ಇಂಡಿಯಾ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Organization Name – Coal India Limited Post Name – Management Trainee (MT) Total Vacancy – 560 Application Process: Online Job Location – All Over India
Coal India Mt Recruitment 2023
Vacancy 2023 Details: ಮ್ಯಾನೇಜ್‌ಮೆಂಟ್ ಟ್ರೈನಿ – 560
Coal India Vacancy 2023 Details
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 13/09/2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 12/10/2023
ಶೈಕ್ಷಣಿಕ ಅರ್ಹತೆ: ಕೋಲ್ ಇಂಡಿಯಾ ಲಿಮಿಟೆಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ Degree in Mining Engineering/Civil Engineering, M.Sc. / M.Tech ಶೈಕ್ಷಣಿಕ ಅರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ: ಕೋಲ್ ಇಂಡಿಯಾ ಲಿಮಿಟೆಡ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಗರಿಷ್ಠ ವಯಸ್ಸಿನ ಮಿತಿಯು 30 ವರ್ಷ ನಿಗದಿಪಡಿಸಲಾಗಿದೆ.
ವರ್ಗಗಳ ಆಧಾರಿತವಾಗಿ ವಯಸ್ಸಿನ ಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿರಿ
ಆಯ್ಕೆ ಪ್ರಕ್ರಿಯೆ: ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.
ಸಂಬಳ: ರೂ. 5000- 160000/-
ಅರ್ಜಿ ಶುಲ್ಕ: ಜನರಲ್/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ರೂ. 1180/- ಎಸ್‌ಸಿ/ಎಸ್‌ಟಿ/ ಅಂಗವಿಕಲರು ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ