Coast Guard Assistant Commandant Notification 2024: ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Coast Guard Assistant Commandant Recruitment 2024
Organization Name – Indian Coast Guard (ICG) Post Name – Assistant Commandant Total Vacancy – Various posts Application Process: online Job Location – All Over India
Qualification, Age Limit, Application Fee and Selection Process Details
Vacancy Details:
AC (General Duty) AC ಟೆಕ್ನಿಕಲ್ (ಮೆಕ್ಯಾನಿಕಲ್) AC ಟೆಕ್ನಿಕಲ್ (ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್)
Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ ~ 03-02-2024 ಅರ್ಜಿ ಸಲ್ಲಿಕೆ ಆರಂಭ ದಿನಾಂಕ ~ 19-02-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ~ 06-03-2024
ಶೈಕ್ಷಣಿಕ ಅರ್ಹತೆ:
ಭಾರತೀಯ ಕರಾವಳಿ ರಕ್ಷಣಾ ಪಡೆಯು ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ Degree/Engineering Degree ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಗಮನಿಸಿ: ಹುದ್ದೆಗಳ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ಭಾರತೀಯ ಕರಾವಳಿ ರಕ್ಷಣಾ ಪಡೆಯು ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.
ಕನಿಷ್ಠ ~ 21 ಗರಿಷ್ಠ ~ 25
ಆಯ್ಕೆ ಪ್ರಕ್ರಿಯೆ:
ಭಾರತೀಯ ಕರಾವಳಿ ರಕ್ಷಣಾ ಪಡೆಯ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.
ಕಂಪ್ಯೂಟರ್ ಆಧಾರಿತ ಆನ್‌ಲೈನ್ ಸ್ಕ್ರೀನಿಂಗ್ ಪರೀಕ್ಷೆ (CGCAT)
ಪೂರ್ವಭಾವಿ ಆಯ್ಕೆ ಮಂಡಳಿ (PSB)
ಅಭ್ಯರ್ಥಿಯ ಪರಿಶೀಲನೆ/ದಾಖಲೆಗಳ ಪರಿಶೀಲನೆ
ಅಂತಿಮ ಆಯ್ಕೆ ಮಂಡಳಿ (FSB)
ವೈದ್ಯಕೀಯ ಪರೀಕ್ಷೆ
ಸಂಬಳ:
ಭಾರತೀಯ ಕರಾವಳಿ ರಕ್ಷಣಾ ಪಡೆಯ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕವಿಲ್ಲ. ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: ರೂ.300/-
How to Apply ICG Assistant Commandant Recruitment 2024
ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ;
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
(ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ