ಭಾರತ ಸರ್ಕಾರದ ಮಾಲಿನ್ಯ ನಿಯಂತ್ರ ಮಂಡಳಿಯು (CPCB) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 69 ಹುದ್ದೆಗಳಿಗೆ ನೇಮಕಾತಿ(CPCB Recruitment 2025) ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮಂಡಳಿಯಲ್ಲಿ ಸೈಂಟಿಸ್ಟ್ ‘ಬಿ, ಅಸಿಸ್ಟೆಂಟ್ ಲಾ ಆಫೀಸರ್, ಸೀನಿಯರ್ ಟೆಕ್ನಿಕಲ್ ಸೂಪರ್ವೈಸರ್, ಸೀನಿಯರ್ ಸೈಂಟಿಫಿಕ್ ಅಸಿಸ್ಟೆಂಟ್, ಅಪ್ಪರ್ ಡಿವಿಷನ್ ಕ್ಲರ್ಕ್ ಹೀಗೆ ವಿವಿಧ ಶ್ರೇಣಿಗಳಲ್ಲಿ ಒಟ್ಟು 69 ಹುದ್ದೆಗಳು ಖಾಲಿ ಇದ್ದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು CPCB ಅಧಿಕೃತ ವೆಬ್‌ಸೈಟ್‌ನ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು cpcb.nic.in ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of CPCB Job News
Organization Name –CENTRAL POLLUTION CONTROL BOARD Post Name – Various Posts Total Vacancy – 69 Application Process – Online Job Location – All India
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 07-04-2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28-04-2024
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.
10th, 12th, ITI, degree, post graduate, engineering, LLB or BE/BTech in related discipline