CRPF Constable Tradesman Recruitment 2023 Notification: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ನಲ್ಲಿ ಖಾಲಿ ಇರುವಕಾನ್‌ಸ್ಟೆಬಲ್ (ತಾಂತ್ರಿಕ ಮತ್ತು ಟ್ರೇಡ್ಸ್‌ಮೆನ್) ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ, ಇದಕ್ಕೆ ಸಂಬಂಧ ಪಟ್ಟ ಮಾಹಿತಿ ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ . ಇದಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
ಸಂಸ್ಥೆಯ ಹೆಸರು : Central Reserve Police Force ಹುದ್ದೆ ಹೆಸರು : Constable (Technical & Tradesmen) ಹುದ್ದೆಗಳ ಸಂಖ್ಯೆ : 9212 ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್ ಉದ್ಯೋಗ ಸ್ಥಳ : ಭಾರತ ಎಲ್ಲಾ ಕಡೆ