WhatsApp Channel Join Now
Telegram Group Join Now

CRPF ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ : CRPF Constable Recruitment 2023 PDF

CRPF Constable Tradesman Recruitment 2023 Notification: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ನಲ್ಲಿ ಖಾಲಿ ಇರುವಕಾನ್‌ಸ್ಟೆಬಲ್ (ತಾಂತ್ರಿಕ ಮತ್ತು ಟ್ರೇಡ್ಸ್‌ಮೆನ್) ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ, ಇದಕ್ಕೆ ಸಂಬಂಧ ಪಟ್ಟ ಮಾಹಿತಿ ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ . ಇದಕ್ಕೆ ಸಂಭದಪಟ್ಟ ಅಧಿಕೃತ ಮಾಹಿತಿಯನ್ನು ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.

CRPF Constable Tradesman Recruitment 2023 Notification PDF, Apply online
CRPF Constable Tradesman Recruitment 2023 Notification PDF, Apply online

ಸಂಸ್ಥೆಯ ಹೆಸರು : Central Reserve Police Force
ಹುದ್ದೆ ಹೆಸರು : Constable (Technical & Tradesmen)
ಹುದ್ದೆಗಳ ಸಂಖ್ಯೆ : 9212
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಭಾರತ ಎಲ್ಲಾ ಕಡೆ

CRPF Constable And Tradesman Vacancy 2023 Apply Online Details

ನೇಮಕಾತಿಯ ಹುದ್ದೆಗಳ ವಿವರಗಳನ್ನು ಕೆಳಗೆ ವಿವರವಾಗಿ ತಿಳಿಸಲಾಗಿದೆ

ಕಾನ್‌ಸ್ಟೆಬಲ್ (ಪುರುಷ): 9105
ಕಾನ್ಸ್ಟೇಬಲ್ (ಮಹಿಳೆ): 107

ವಿದ್ಯಾರ್ಹತೆ :

ಆಸಕ್ತಿ ಹೊಂದಿರುವ ಅಭ್ಯರ್ಥಿಗಳು SSLC /10th ಮಾನ್ಯತೆ ಪಡೆದ ಬೋರ್ಡ್ ನಿಂದ ಪೂರ್ಣಗೊಳಿಸಿರಬೇಕು.

ಬಂಧುಗಳೇ ನೀವು ಈ ನೇಮಕಾತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಡಲು ಬಯಸಿದರೆ ನಾವು ಕೊನೆಯಲ್ಲಿ Notification PDF 2023 ಲಿಂಕ್ ನೀಡಿದ್ದೇವೆ ಡೌನ್ಲೋಡ್ ಮಾಡಿ ನೋಡಬಹುದಾಗಿದೆ.

ಅರ್ಜಿ ಶುಲ್ಕ :

SC/ST/PwBD/Ex-SM/ಮಹಿಳಾ ಅಭ್ಯರ್ಥಿಗಳಿಗೆ : ಯಾವುದೇ ಅರ್ಜಿ ಶುಲ್ಕವಿಲ್ಲ
ಎಲ್ಲಾ ಇತರ ಅಭ್ಯರ್ಥಿಗಳಿಗೆ: ರೂ.೧00/-

ಸಂಬಳ /salary :

ರೂ. 21700- 69100/- (ಲೇವೆಲ್ -3)

ಆಯ್ಕೆ ಪ್ರಕ್ರಿಯೆ :

ಆನ್‌ಲೈನ್ ಲಿಖಿತ ಪರೀಕ್ಷೆ (CBT)
ದೈಹಿಕ ದಕ್ಷತೆ ಪರೀಕ್ಷೆ (PET )
ದೈಹಿಕ ಗುಣಮಟ್ಟ ಪರೀಕ್ಷೆ (PST)
ಕೌಶಲ್ಯ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ವಯಸ್ಸಿನ ಮಿತಿ :

ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 27 ವರ್ಷಗಳು

ಪ್ರಮುಖ ದಿನಾಂಕಗಳು :

ಅರ್ಜಿ ಆರಂಭ ದಿನಾಂಕ – ಮಾರ್ಚ್ 27, 2023
ಅರ್ಜಿ ಕೊನೆಯ ದಿನಾಂಕ – 25 ಏಪ್ರಿಲ್ 2023

PGCIL ನೇಮಕಾತಿ 2023 ಅಧಿಸೂಚನೆ: PGCIL Recruitment 2023 Notification

ಲೆಕ್ಕ ಸಹಾಯಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : KPSC Accounts Assistant Recruitment 2023

How to apply for CRPF Constable Recruitment 2023

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ ಲೇಟೆಸ್ಟ್ ಸೆಕ್ಷನ್ ಕ್ಲಿಕ್ ಮಾಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

ಪ್ರಮುಖ ಲಿಂಕ್ಸ್

ಅಧಿಕೃತ ನೋಟಿಫಿಕೇಷನ್ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅರ್ಜಿ ಸಲ್ಲಿಸಿರಿಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (Official website )crpf.gov.in
Karnataka HelpMain Page

Frequently Asked Questions (FAQs)

How to Apply for CRPF Constable And Tradesman Posts?

Visit CRPF Official to Apply Online

What is the Last Date CRPF Online Application?

April 25, 2023

Leave a Comment