CRPF Recruitment 2023 Notification: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ Constable (General Duty) ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ, ಇದಕ್ಕೆ ಸಂಬಂಧ ಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
ಸಂಸ್ಥೆಯ ಹೆಸರು : Central Reserve Police Force ಹುದ್ದೆ ಹೆಸರು : ಕಾನ್ಸ್ಟೇಬಲ್ ಹುದ್ದೆಗಳ ಸಂಖ್ಯೆ : 129929 ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್ ಉದ್ಯೋಗ ಸ್ಥಳ : ಭಾರತದಾದ್ಯಂತ