CRPF Recruitment 2023 Notification: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ Constable (General Duty) ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದೆ, ಇದಕ್ಕೆ ಸಂಬಂಧ ಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ. ನಿಮಗೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿರಿ ಧನ್ಯವಾದಗಳು.
ಸಂಸ್ಥೆಯ ಹೆಸರು : Central Reserve Police Force
ಹುದ್ದೆ ಹೆಸರು : ಕಾನ್ಸ್ಟೇಬಲ್
ಹುದ್ದೆಗಳ ಸಂಖ್ಯೆ : 129929
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆನ್ಲೈನ್
ಉದ್ಯೋಗ ಸ್ಥಳ : ಭಾರತದಾದ್ಯಂತ
ಈ ನೇಮಕಾತಿಯ ಹುದ್ದೆಗಳ ವಿವರಗಳು ಈ ಕೆಳಗಿನಂತಿವೆ
ಕಾನ್ಸ್ಟೇಬಲ್ GD (ಪುರುಷ) : 125262 ಹುದ್ದೆಗಳು
ಕಾನ್ಸ್ಟೇಬಲ್ GD (ಮಹಿಳೆ) : 4667 ಹುದ್ದೆಗಳು
ವಿದ್ಯಾರ್ಹತೆ :
ಆಸಕ್ತಿ ಇರುವ ಅಭ್ಯರ್ಥಿಗಳು SSLC ಯನ್ನು ಮಾನ್ಯತೆ ಪಡೆದ ಬೋರ್ಡ್ ನಿಂದ ಪೂರ್ಣಗೊಳಿಸಿರಬೇಕು
ಅರ್ಜಿ ಶುಲ್ಕ:
SC/ST/PwBD/ESM & ಮಹಿಳಾ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇಲ್ಲಾ
ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.100/-
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ)
ದೈಹಿಕ ಗುಣಮಟ್ಟ ಪರೀಕ್ಷೆ (PST)
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂಬಳ :
ರೂ. 21700- 69100/- (Level-3)
ವಯಸ್ಸಿನ ಮಿತಿ:
ಕನಿಷ್ಠ ವಯಸ್ಸಿನ ಮಿತಿ : 18 ವರ್ಷ
ಗರಿಷ್ಠ ವಯಸ್ಸಿನ ಮಿತಿ : 23 ವರ್ಷ
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯ ಪಿಡಿಎಫ್ ವೀಕ್ಷಿಸಿರಿ (ಕೊನೆಯಲ್ಲಿ ನೀಡಲಾಗಿದೆ)
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲೇ ತಿಳಿಸಲಾಗುವುದು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲೇ ತಿಳಿಸಲಾಗುವುದು
How to apply for CRPF Constable Posts Notification
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನಂತರ “CRPF Constable Notification 2023” ಕ್ಲಿಕ್ ಮಾಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
ಪ್ರಮುಖ ಲಿಂಕ್ಸ್
ಅಧಿಕೃತ ಅಧಿಸೂಚನೆ ಪಿಡಿಎಫ್ (Short Notice) | ಇಲ್ಲಿ ಕ್ಲಿಕ್ ಮಾಡಿ |
ಆನ್ ಲೈನ್ ಅರ್ಜಿ ಸಲ್ಲಿಸಿರಿ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಜಾಲತಾಣ (official website ) | CRPF |
Karnataka Help | Main Page |
CRPF Recruitment 2023 FAQS
What is the CRPF Recruitment 2023 Qualification?
SSLC Pass
How to apply for CRPF Constable Vacancy 2023?
Visit the website of rect.crpf.gov.in to Apply Online