WhatsApp Channel Join Now
Telegram Group Join Now

CRPF Sports Quota Recruitment 2024: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಕಾನ್ಸ್ಟೇಬಲ್ (GD) ಹುದ್ದೆಗಳ ನೇಮಕಾತಿ

CRPF Sports Quota Recruitment 2024: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸ್ಪೋರ್ಟ್ಸ್ ಕೋಟಾದಡಿಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ (GD) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. CRPF Sports Quota Notification 2024 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 16 ಜನವರಿ 2024 ರಿಂದ ಪ್ರಾರಂಭವಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

Crpf Sports Quota Recruitment 2024
Crpf Sports Quota Recruitment 2024

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

CRPF Sports Quota Recruitment 2024

Organization Name – Central Reserve Police Force (CRPF)
Post Name – Constable (GD)
Total Vacancy – 169
Application Process: Online
Job Location – All Over India

Vacancy Details:

ಕಾನ್ಸ್ಟೇಬಲ್ (ಜಿಡಿ) – 169

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 16-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 15-02-2024

ಶೈಕ್ಷಣಿಕ ಅರ್ಹತೆ:

ಕೇಂದ್ರೀಯ ಮೀಸಲು ಪೊಲೀಸ್ ಪಡೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯದಿಂದ SSLC (10th) + Sports Person ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ಗಮನಿಸಿ: ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:

ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯನ್ನ ಹೊಂದಿರಬೇಕು.

ಕನಿಷ್ಠ – 18 ವರ್ಷ
ಗರಿಷ್ಠ – 23 ವರ್ಷ

ಆಯ್ಕೆ ಪ್ರಕ್ರಿಯೆ:

ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿಯ ಆಯ್ಕೆ ಪ್ರಕ್ರಿಯೆ ಈ ಕೆಳಗಿನ ಹಂತಗಳನ್ನು ಒಳಗೊಂಡಿರುತ್ತದೆ:

  • ದೈಹಿಕ ಪರೀಕ್ಷೆ
  • ಮೆರಿಟ್ ಪಟ್ಟಿ
  • ಡಾಕ್ಯುಮೆಂಟ್ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಸಂಬಳ:

ರೂ. 21700- 69100/- ಪ್ರತಿ ತಿಂಗಳು

ಅರ್ಜಿ ಶುಲ್ಕ:

ಜನರಲ್/ ಒಬಿಸಿ/ ಇಡಬ್ಲ್ಯೂಎಸ್’ಗೆ ಸೇರಿದ ಅಭ್ಯರ್ಥಿಗಳಿಗೆ – ರೂ.100/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ಅರ್ಜಿ ಶುಲ್ಕವನ್ನು ಪೇ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ.

Important Links:

Official Notification PDFDownload
Apply OnlineApply Now
Official Websitecrpf.gov.in
More UpdatesKarnatakaHelp.in

FAQs

How to Apply for CRPF Sports Quota Recruitment 2024?

Visit Official Website to Apply online

What is the Last Date of CRPF Sports Quota Vacancy 2024?

15-02-2024