ಕೇಂದ್ರ ಶಿಕ್ಷಕ ಅರ್ಹತಾ ಪರೀಕ್ಷೆ (CTET) 2024 ರ ಪರೀಕ್ಷಾ ಕೇಂದ್ರಗಳ ಮಾಹಿತಿ ಸ್ಲಿಪ್ ಬಿಡುಗಡೆ ಮಾಡಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು CTET ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. CTET 2024 ಪರೀಕ್ಷೆಯು ಆಗಸ್ಟ್ 7 ಮತ್ತು 13 ರಂದು ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸುವ ಮೂಲಕ CTET ಪರೀಕ್ಷೆಯ ನಗರ ಮಾಹಿತಿ ಸ್ಲಿಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಈ ಲೇಖನದಲ್ಲಿ ನಾವು CTET ಪರೀಕ್ಷೆಯ ಪೂರ್ವ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.