ಕೇಂದ್ರೀಯ ಶಿಕ್ಷಕ ಅರ್ಹತಾ ಪರೀಕ್ಷೆ (CTET) 2024 ರ ಜುಲೈ ತಿಂಗಳ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸಂತೋಷದ ಸುದ್ದಿ! ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಜುಲೈ 05, 2024 ರಂದು ಬಿಡುಗಡೆ ಮಾಡಿದೆ.
ಪರೀಕ್ಷೆಯು ಜುಲೈ 7, 2024 ರಂದು ಆಫ್‌ಲೈನ್ ಮೋಡ್‌ನಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ. ಅಡ್ಮಿಟ್ ಕಾರ್ಡ್‌ಗಳನ್ನು CTET ಅಧಿಕೃತ ವೆಬ್‌ಸೈಟ್ https://ctet.nic.in/ ಮೂಲಕ ಡೌನ್‌ಲೋಡ್ ಮಾಡಬಹುದು. ಈ ಲೇಖನದಲ್ಲಿ ನಾವು ಅನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು, ಗಮನವಿಟ್ಟು ಓದಿರಿ.