ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE)ಯು ಡಿಸೆಂಬರ್ 14-15, 2024 ಭಾನುವಾರರಂದು ಕೇಂದ್ರ ಶಿಕ್ಷಕರ ಅರ್ಹತಾ (CTET) ಪರೀಕ್ಷೆಯನ್ನು ಭಾರತದ ವಿವಿಧ ರಾಜ್ಯಗಳಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಸಿತ್ತು. ಜನವರಿ 09, 2025ರಂದು ಈ ಪರೀಕ್ಷೆಯ ಫಲಿತಾಂಶ(CTET Result December 2024)ವನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
ಈ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ.