CUET PG 2024 Results(OUT): ಫಲಿತಾಂಶ ಬಿಡುಗಡೆಯಾಗಿದೆ, ಕಟ್ ಆಫ್, ಸ್ಕೋರ್ ಕಾರ್ಡ್ ಪಿಡಿಎಫ್ ಇಲ್ಲಿ ಡೌನ್ಲೋಡ್ ಮಾಡಿ.

Published on:

ಫಾಲೋ ಮಾಡಿ
CUET PG 2024 Results

CUET PG 2024 Results: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಲಾಗಿದ್ದ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET PG) 2024ರ ಪರೀಕ್ಷೆಯನ್ನು ಈಗಾಗಲೇ ನಡೆಸಿದ್ದು ಸುಮಾರು 4.60.000 ಅಭ್ಯರ್ಥಿಗಳು ಭಾಗವಹಿಸಿದ್ದು, 19 ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕುರಿತಂತೆ CUPET PGಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು. ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಫಲಿತಾಂಶವನ್ನು ಪಡೆಯಬಹುದಾಗಿದ್ದು, NTA ಅಭ್ಯರ್ಥಿಗಳು ಪಡೆದ ಅಂಕಗಳನ್ನು ಅಂಕಪಟ್ಟಿಯ ರೂಪದಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡುತ್ತದೆ.

ಮೊದಲಿಗೆ ಫಲಿತಾಂಶವನ್ನು ಪ್ರಕಟಿಸಿ ತದನಂತರ CUET PGಗೆ ಭಾಗವಹಿಸುವ ಕಾಲೇಜುಗಳ ಕಟ್ ಆಫ್ ಮತ್ತು ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಮೆರಿಟ್ ಪಟ್ಟಿಯನ್ನು ಆಧರಿಸಿ ಅರ್ಹ ಅಭ್ಯರ್ಥಿಗಳನ್ನು ಕೌನ್ಸಲಿಂಗ್ ಸುತ್ತಿಗೆ ಕರೆಯಲಾಗುತ್ತದೆ. ಅಭ್ಯರ್ಥಿಗಳು ತಮ್ಮ ಆಯ್ಕೆಗೆ ತಕ್ಕಂತೆ ಪ್ರವೇಶ ಪಡೆಯಲು ಇಚ್ಛಿಸುವ ಕಾಲೇಜು ಮತ್ತು ಕೋರ್ಸಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸುವ ಕಾಲೇಜಿನಲ್ಲಿ ಕೌನ್ಸಿಲಿಂಗ್ ಮುಕ್ತಾಯವಾದ ನಂತರ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment