CUET PG Answer Key 2024(OUT): ಪರೀಕ್ಷೆಯ ಕೀ ಉತ್ತರಗಳು ಬಿಡುಗಡೆ

Published on:

ಫಾಲೋ ಮಾಡಿ
CUET PG Answer Key 2024

CUET PG answer key 2024: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಲಾಗಿದ್ದ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET PG) 2024ರ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.. CUET PGಯ ಅಧಿಕೃತ ವೆಬ್ ಸೈಟ್ ಅದ‌‌ pgcuet.samarth.ac.in ಮೂಲಕ ಅಭ್ಯರ್ಥಿಗಳು ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಪರೀಕ್ಷಾ ಅಂಕಗಳನ್ನು ಅಂದಾಜು ಮಾಡಿ ಪರಿಶೀಲಿಸಿಕೊಳ್ಳಬಹುದು.

ಪರೀಕ್ಷೆಗೆ ಸುಮಾರು 4.60.000 ಅಭ್ಯರ್ಥಿಗಳು ಭಾಗವಹಿಸಿದ್ದು, 19 ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಅದರಲ್ಲಿಯೂ ಈ ಬಾರಿ MBA ಪ್ರೋಗ್ರಾಂಗೆ ಅತಿ ಹೆಚ್ಚು ಸಂಖ್ಯೆಯಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಹಾಗೂ LLB ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೂ ಕೂಡ ಹೆಚ್ಚು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment