CUET UG 2024 Admit Card(OUT): ಪರೀಕ್ಷೆಯ ಅಡ್ಮಿಟ್ ಕಾರ್ಡ್ ಬಿಡುಗಡೆ

ಫಾಲೋ ಮಾಡಿ
CUET UG 2024 Admit Card
CUET UG 2024 Admit Card

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಅಧಿಕೃತ ವೆಬ್‌ಸೈಟ್‌ನಲ್ಲಿ CUET UG ಪರೀಕ್ಷೆಯ ಪ್ರವೇಶ ಕಾರ್ಡ್ 2024(CUET UG 2024 Admit Card) ಅನ್ನು  ಬಿಡುಗಡೆ ಮಾಡಲಾಗಿದೆ. ಪದವಿಪೂರ್ವ (CUET-UG) ಗಾಗಿ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಗಾಗಿ ಅರ್ಜಿಯನ್ನು ಸಲ್ಲಿಸಿದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ CUET UG 2024 ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಬಹುದು. CUET UG ಪ್ರವೇಶ ಕಾರ್ಡ್ 2024 ಅನ್ನು ಡೌನ್‌ಲೋಡ್ ಮಾಡಲು ಅಧಿಕೃತ ವೆಬ್ಸೈಟ್ exams.nta.ac.in/CUET-UG/ ನಲ್ಲಿ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳಬಹುದು.

CUET ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕ/ಪಾಸ್‌ವರ್ಡ್ ಸಹಾಯದಿಂದ ಡೌನ್ಲೋಡ್ ಮಾಡಿಕೊಂಡು ಪರೀಕ್ಷಾ ಕೇಂದ್ರ ಮತ್ತು ಪರೀಕ್ಷೆಯ ಸಮಯಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಬಹುದು ಹಾಗಾದರೆ ಅಡ್ಮಿಟ್ ಕಾರ್ಡನ್ನು ಆನ್ಲೈನ್ ಮೂಲಕ ಡೌನ್ಲೋಡ್ ಮಾಡುವುದು ಹೇಗೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment