Davanagere Anganwadi Recruitment 2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Published on:

ಫಾಲೋ ಮಾಡಿ
Davanagere Anganwadi Recruitment 2024
Davanagere Anganwadi Recruitment 2024

Davanagere Anganwadi Recruitment 2024: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಕ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಮುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹೊನ್ನಾಳಿ ತಾಲೂಕಿನ ಅಂಗನವಾಡಿ ಕೇಂದ್ರಗಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಖಾಲಿ ಇರುವ ಒಟ್ಟು 26 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದ್ದು ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ 5 ಹುದ್ದೆಗಳು, ಅಂಗನವಾಡಿ ಸಹಾಯಕಿ 21 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment