Davanagere Zilla Panchayat Recruitment 2023: ದಾವಣಗೆರೆ ಜಿಲ್ಲಾ ಪಂಚಾಯತ್ ದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. Davanagere Zilla Panchayat MGNREGA Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ದಾವಣಗೆರೆ ಜಿಲ್ಲಾ ಪಂಚಾಯತ್ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು davanagere.nic.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ದಾವಣಗೆರೆ ಜಿಲ್ಲಾ ಪಂಚಾಯತ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Davanagere Zilla Panchayat Notification 2023
Organization Name – Davanagere Zilla Panchayat (MGNREGA)
Post Name – Technical Assistant, Administrative Assistant
Total Vacancy – 20 Posts
Application Process: Online
Job Location – Davanagere
Davanagere Zilla Panchayat MGNREGA Vacancy Details
ತಾಂತ್ರಿಕ ಸಹಾಯಕ (ಸಿವಿಲ್) – 04
ತಾಂತ್ರಿಕ ಸಹಾಯಕ (ಕೃಷಿ) – 01
ತಾಂತ್ರಿಕ ಸಹಾಯಕ (ತೋಟಗಾರಿಕೆ) – 06
ತಾಂತ್ರಿಕ ಸಹಾಯಕ (ಅರಣ್ಯ) – 02
ತಾಂತ್ರಿಕ ಸಹಾಯಕ (ರೇಷ್ಮ) – 01
ಆಡಳಿತ ಸಹಾಯಕರು – 06
Educational Qualification:
ದಾವಣಗೆರೆ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ BE, B.Sc, B.Com ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ತಾಂತ್ರಿಕ ಸಹಾಯಕ (ಸಿವಿಲ್) – B.E in Civil
ತಾಂತ್ರಿಕ ಸಹಾಯಕ (ಕೃಷಿ) – B.Sc in Agriculture
ತಾಂತ್ರಿಕ ಸಹಾಯಕ (ತೋಟಗಾರಿಕೆ) – B.Sc in Horticulture
ತಾಂತ್ರಿಕ ಸಹಾಯಕ (ಅರಣ್ಯ) – B.Sc in Forestry
ತಾಂತ್ರಿಕ ಸಹಾಯಕ (ರೇಷ್ಮ) – B.Sc in Sericulture
ಆಡಳಿತ ಸಹಾಯಕರು – B.Com
Age Limit:
ದಾವಣಗೆರೆ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತಿ ಹೊಂದಿರುವ ಅಭ್ಯರ್ಥಿಗಳ ವಯಸ್ಸು 21 ರಿಂದ 40 ವರ್ಷ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಹುದಾಗಿದೆ.
ಕನಿಷ್ಠ – 21 ವರ್ಷಗಳು
ಗರಿಷ್ಠ – 40 ವರ್ಷಗಳು
Application Fee:
ಯಾವುದೇ ಅರ್ಜಿ ಶುಲ್ಕವಿಲ್ಲ
Selection Process:
ದಾವಣಗೆರೆ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
- ಮೆರಿಟ್ ಪಟ್ಟಿ
- ದಾಖಲೆ ಪರಿಶೀಲನೆ
ಆಡಳಿತ ಸಹಾಯಕ ಹುದ್ದೆಗೆ ಮೆರಿಟ್ ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.
Important Dates:
ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 10 ಆಗಸ್ಟ್ 2023
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ – 24 ಆಗಸ್ಟ್ 2023
How to apply for Davanagere Zilla Panchayat Recruitment 2023
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
- ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- (ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
- ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
- ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
- ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ
Important Links:
Links Name | IMP Links |
---|---|
Davanagere Zilla Panchayat Notification PDF | ಇಲ್ಲಿ ಕ್ಲಿಕ್ ಮಾಡಿ |
Technical Assistant (Civil) Apply Online | ಇಲ್ಲಿ ಕ್ಲಿಕ್ ಮಾಡಿ |
Technical Assistant – Agriculture / Horticulture / Forestry / Sericulture Apply Online | ಇಲ್ಲಿ ಕ್ಲಿಕ್ ಮಾಡಿ |
Administrative Assistant (Taluk Panchayat) Apply Online | ಇಲ್ಲಿ ಕ್ಲಿಕ್ ಮಾಡಿ |
Official Website | davanagere.nic.in |
More Updates | KarnatakaHelp.in |