DCET 2024 Notification: ಡಿ.ಸಿ.ಐ.ಟಿ. (ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ) ಎಂಬುದು ಕರ್ನಾಟಕ ರಾಜ್ಯದಲ್ಲಿ ಎಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸುವ ಪ್ರವೇಶ ಪರೀಕ್ಷೆಯಾಗಿದೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುತ್ತದೆ. ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.ಇದೀಗ ಕೆ ಇ ಎ ಯು 2024 ರ ಡಿ ಸಿ ಇ ಟಿ ಯ ಅರ್ಜಿ ಸಲ್ಲಿಸುವ ದಿನಾಂಕವನ್ನು ಪ್ರಕಟಿಸಿದ್ದು, ಅದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಲೇಖನದಲ್ಲಿ ನೋಡೋಣ ಬನ್ನಿ…
Karnataka DCET 2024 Notification Shortview
Exam Name
Diploma Common Entrance Test (DCET) -2024
Conducting Body
KEA (Karnataka Examination Authority)
Examination year
2024
DCET 2024 Online Apply Link
Given Below
Karnataka Dcet 2024 Notification
Important Dates of DCET 2024 Application form
ನೊಂದಣಿ ಹಾಗು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ
20-05-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
23-05-2024
ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ
31-05-2024 (Extended)
Eligibility for DCET Exam 2024
ಯಾವುದೇ ನೋಂದಾಯಿತ ಸಂಸ್ಥೆಯಿಂದ ಡಿಪ್ಲೊಮಾ (ಅಥವಾ ಸಮಾನ) ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.