ಡಿಸಿಇಟಿ ಪ್ರಸಕ್ತ ವರ್ಷದ ಪ್ರವೇಶ ಸಂಬಂಧ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಜೂ.18ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗೆ ಮೇ 31ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು, ಇದೀಗ ಪ್ರಾಧಿಕಾರವು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಜೂ.18ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಪರೀಕ್ಷೆಯ ಫಲಿತಾಂಶವನ್ನು ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ನಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಕನ್ನಡ ಭಾಷಾ ಪರೀಕ್ಷೆಯಲ್ಲಿ ಗಳಿಸಬೇಕಾದ ಅಂಕಗಳು:
- ಕನಿಷ್ಠ 12 ಅಂಕಗಳು
- ಗರಿಷ್ಟ 50 ಅಂಕಗಳು
How to Check DCET Kannada Exam Score Card Result 2025
ಫಲಿತಾಂಶ ನೋಡುವ ವಿಧಾನ;
- ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ
- ಇತ್ತೀಚಿನ ಪ್ರಕಟಣೆಗಳು ವಿಭಾಗದಲ್ಲಿ 18-06 DCET-2025 22 ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶ. 18/06/2025
ಲಿಂಕ್ ಮೇಲೆ ಕ್ಲಿಕ್ ಮಾಡಿ. - ಫಲಿತಾಂಶದ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನಿಮ್ಮ ಹೆಸರು ಹಾಗೂ ಸಿಇಟಿ ನಂಬರ್ ಮೂಲಕ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಫಲಿತಾಂಶದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
DCET Kannada Exam Score Card Result 2025 Notice PDF | Download |
Official Website | Kea.Kar.Nic.In |
More Updates | Karnataka Help.in |