ಡಿಸಿಇಟಿ-2025ರ ಪ್ರವೇಶಾತಿ ಸಂಬಂಧ ಮೇ 31ರಂದು ನಡೆಸಲಾದ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂ.24 ರಂದು ಬಿಡುಗಡೆ ಮಾಡಿದೆ.
ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಾತಿಗೆ ಪ್ರವೇಶ ಪರೀಕ್ಷೆ ನಡೆಸಲಾಗಿತ್ತು. ಈಗಾಗಲೇ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಇದೀಗ ಪ್ರಾಧಿಕಾರವು ತನ್ನ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ನಲ್ಲಿ ಡಿಸಿಇಟಿ – 2025ರ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.
ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
How to Check DCET Result 2025
ಡಿಸಿಇಟಿ 2025 ಫಲಿತಾಂಶ ನೋಡುವ ವಿಧಾನ;
- ಕೆಇಎ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ
- ಇತ್ತೀಚಿನ ಪ್ರಕಟಣೆಗಳು ವಿಭಾಗದಲ್ಲಿ 24-06 23 – 2025 ಫಲಿತಾಂಶಗಳ ಲಿಂಕ್.24/06/2025 ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಅರ್ಜಿ ಸಂಖ್ಯೆ ಹಾಗೂ ಹುಟ್ಟಿದ ದಿನಾಂಕದ ಮೂಲಕ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಫಲಿತಾಂಶದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
DCET 2025 Result Check Link | Check Now |
Official Website | kea.kar.nic.in |
More Updates | Karnataka Help.in |