ಧಾರವಾಡ ಜಿಲ್ಲಾ ಪಂಚಾಯತ್ ನೇಮಕಾತಿ 2023: Dharwad Zilla Panchayat Recruitment 2023 Apply

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

Updated On:

ಫಾಲೋ ಮಾಡಿ

Dharwad Zilla Panchayat Recruitment 2023 Apply
Dharwad Zilla Panchayat Recruitment 2023 Apply

Dharwad Zilla Panchayat Recruitment 2023: ಧಾರವಾಡ ಜಿಲ್ಲಾ ಗ್ರಾಮ ಪಂಚಾಯತ್’ದಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳ ಭರ್ತಿಗೆ 22.10.2023 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. Dharwad Zilla Panchayat Notification 2023 ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ, ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಜಿಲ್ಲಾ ಪಂಚಾಯತ್ ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Dharwad Zilla Panchayat Recruitment 2023

Organization Name – Dharwad Zilla Panchayat
Post Name – Technical Assistants
Total Vacancy – 12
Application Process: Offline
Job Location – Dharwad

Dharwad Zilla Panchayat Recruitment 2023 Apply
Dharwad Zilla Panchayat Recruitment 2023

Important Dates:
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ – 22.10.2023
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 25-10-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 11-11-2023

ಶೈಕ್ಷಣಿಕ ಅರ್ಹತೆ:
ಧಾರವಾಡ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು B.Sc/BE/B.Tech/M.Sc ಜೊತೆಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.

ಗಮನಿಸಿ: ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ವೀಕ್ಷಿಸಿ.

ವಯಸ್ಸಿನ ಮಿತಿ:
ಧಾರವಾಡ ಜಿಲ್ಲಾ ಪಂಚಾಯತ್ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗಿನ’ ವಯಸ್ಸಿನ ಮಿತಿಯನ್ನ ಅಭ್ಯರ್ಥಿಗಳು ಹೊಂದಿರಬೇಕು.

ಕನಿಷ್ಠ – 18 ವರ್ಷ
ಗರಿಷ್ಠ – 40 ವರ್ಷ

ಆಯ್ಕೆ ಪ್ರಕ್ರಿಯೆ:
ಧಾರವಾಡ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

ಮೆರಿಟ್ ಲಿಸ್ಟ್

ಸಂಬಳ:
ಧಾರವಾಡ ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

ಆಸಕ್ತಿ ಮತ್ತು ಅರ್ಹ ಹೊಂದಿರುವ ಅಭ್ಯಥಿಗಳು ಭರ್ತಿ ಮಾಡಿದ ಅರ್ಜಿ ಮತ್ತು ನಿಗದಿತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮೊದಲು ಖುದ್ದಾಗಿ ನೀವೇ ಹೋಗಿ ಆಫ್ ಲೈನ್ ಮೂಲಕ ಸಲ್ಲಿಸಬೇಕು.

ಶ್ರೀ ಬಿ.ಕೆ.ಆರ್. Services PVT LTD, #925 2nd Floor, 3rd Cross, 2nd Stage, Rajajinagar Bangalore-560010, ಪೊ.ನಂ – 8971396018 (Emai.ld: info.bkrservices@gmail.com)

Important Links:

Official Notification PDFಇಲ್ಲಿ ಕ್ಲಿಕ್ ಮಾಡಿ
Official WebsiteZP Dharwad
More UpdatesKarnatakaHelp.in

FAQs

How to Apply For Dharwad Zilla Panchayat Recruitment 2023?

Visit Official Website to Apply Offline

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in