DHEW Kalaburagi Recruitment 2024: ಕಲಬುರಗಿ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

Follow Us:

DHEW Kalaburagi Recruitment 2024: ಕಲಬುರಗಿ ಜಿಲ್ಲೆಯಲ್ಲಿ “ಮಿಷನ್ ಶಕ್ತಿ” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸ್ಥಾಪಿಸಲಾದ ಉಪ ಯೋಜನೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದಲ್ಲಿ ಕಾರ್ಯನಿರ್ವಹಿಸಲು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ.ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಯನ್ನ ಕೊನೆ ದಿನಾಂಕದ ಮೊದಲು ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

Dhew Kalaburagi Recruitment 2024
Dhew Kalaburagi Recruitment 2024

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

DHEW Kalaburagi Recruitment 2024

Organization Name – District Hub for Empowerment of Women
Post Name – Various posts
Total Vacancy – 02
Application Process: Offline
Job Location – Kalaburagi

Qualification, Age Limit, Application Fee and Selection Process Details

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 05-03-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 14-03-2024

ಶೈಕ್ಷಣಿಕ ಅರ್ಹತೆ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲಬುರ್ಗಿ ನೇಮಕಾತಿಗಾಗಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ದಿಂದ ಈ ಕೆಳಗಿನ ವಿದ್ಯಾರ್ಹತೆಯನ್ನ ಪಡೆದಿರಬೇಕು.

ಡಿಸ್ಟ್ರಿಕ್ಟ್ ಮಿಷನ್ ಕೋ ಆರ್ಡಿನೇಟರ್ – Graduate in Social Sciences/Life Sciences /Nutrition/Medicine /Health Management /Social Work /Rural Management + 3 year Exp.

ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರೆಸಿ & ಅಕೌಂಟೆಂಟ್ – Graduate in Economics/Banking /other disciplines. + 3 year Exp.

ವಯಸ್ಸಿನ ಮಿತಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲಬುರ್ಗಿ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳು ವಯೋಮಿತಿ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲಬುರ್ಗಿ ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಈ ಕೆಳಗಿನಂತೆ ಇರುತ್ತದೆ.

  • ಸಂದರ್ಶನ

ಸಂಬಳ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲಬುರ್ಗಿ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಗಳ ಆಧಾರಿತವಾಗಿ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ

How to Apply DHEW Kalaburagi Recruitment 2024

‌ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅಥವಾ ಅಂಚೆ ಮೂಲಕ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಿ.

ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರೈಲ್ವೆ ಸ್ಟೇಶನ್. ಐ.ಬಿ ರಸ್ತೆ, ಗುರುಕುಲ ಕಾಲೇಜ ಹತ್ತಿರ, ಧಡೆದ್ ಹರಿಗೆ ಆಸ್ಪತ್ರೆ ಆವರಣ, ಕಲಬುರಗಿ.

ದೂರವಾಣಿ ಸಂಖ್ಯೆ: 08472-278659, 9972079690

Important Links:

Official Notification and Form PDFDownload
Official Websitekalaburagi.nic.in
More UpdatesKarnataka Help

FAQs – DWCD Kalaburagi Recruitment 2024

How to Apply For DHEW Kalaburagi Recruitment 2024?

The application can be submitted along with the filled form along with the prescribed documents to the address mentioned in this article