WhatsApp Channel Join Now
Telegram Group Join Now

Govt Jobs: ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

DHFWS Chitradurga: ಚಿತ್ರದುರ್ಗದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಗತ್ಯವಿರುವ ಸಿಬ್ಬಂದಿಗಳು ನೇಮಕಾತಿ ಕುರಿತು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯು ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಪ್ರಕಟಿಸಿದೆ.‌ ಶುಶ್ರೂಷಾಧಿಕಾರಿಗಳು ಮತ್ತು ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರ ಒಟ್ಟು 22 ಹುದ್ದೆಗಳಗೆ ಅರ್ಜಿಯನ್ನು ‌ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ 2 ವರ್ಷದ ಕೆಲಸದ ಅನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಕಚೇರಿಗೆ ತಮ್ಮ ಎಲ್ಲಾ ಶೈಕ್ಷಣಿಕ ದಾಖಲೆಗಳ ಜೊತೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಜೂನ್ 21, 2024 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಈ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.

Dhfws Chitradurga Recruitment 2024
Dhfws Chitradurga Recruitment 2024

Shortview of DHFWS Chitradurga Recruitment 2024

Organization Name – Directorate of Health & Family Welfare Services
Post Name – Nursing Officers and Junior Laboratory Technician
Total Vacancy – 22
Application Process: Offline
Job Location – Chitradurga

ನೇಮಕಾತಿಯ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜೂನ್ 05, 2024
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜೂನ್ 21, 2024

ಶೈಕ್ಷಣಿಕ ಅರ್ಹತೆ:

ಶುಶ್ರೂಷಾಧಿಕಾರಿಗಳ ಹುದ್ದೆಗೆ;

ಬಿ.ಎಸ್ಸಿ ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೊಂದಣಿಯಾಗಿರಬೇಕು.

ಕಿರಿಯ ಪ್ರಯೋಗಾ ಶಾಲಾ ತಂತ್ರಜ್ಞರ ಹುದ್ದೆಗೆ;

ಬಿ.ಎಸ್ಸಿ ಲ್ಯಾಬ್ ಟೆಕ್ನೀಷಿಯನ್/ ಡಿಪ್ಲೋಮಾ ಇನ್ ಲ್ಯಾಬ್ ಟೆಕ್ನೀಷಿಯನ್ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಪ್ಯಾರಮೆಡಿಕಲ್ ಬೋರ್ಡನಲ್ಲಿ ನೊಂದಣಿಯಾಗಿರಬೇಕು

ಅಥವಾ

ಫಾರ್ಮಾಸಿಸ್ಟ್ – ಡಿ.ಫಾರ್ಮಾ/ ಬಿ.ಫಾರ್ಮಾ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಪ್ಯಾರಮೆಡಿಕಲ್ ಬೋರ್ಡನಲ್ಲಿ ನೊಂದಣಿಯಾಗಿರಬೇಕು.

ಆಯ್ಕೆ ವಿಧಾನ:

ಮೆರಿಟ್ ಕೋಂ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

How to Apply for DHFWS Chitradurga Notification 2024

ಅರ್ಜಿ ಸಲ್ಲಿಕೆಯ ವಿಧಾನ: ಅಭ್ಯರ್ಥಿಗಳು ತಮ್ಮ ಬಯೋಡೆಟಾ ಹಾಗೂ ನಿಗಧಿತ ವಿದ್ಯಾರ್ಹತೆಯ ದೃಢೀಕೃತ ದಾಖಲೆಗಳೊಂದಿಗೆ ಕಛೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಕಛೇರಿಯ ವಿಳಾಸ
ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ.

Important Direct Links:

Official Notification PDFDownload
Latest Job Updates Join Now Telegram
More UpdatesKarnatakaHelp.in

Leave a Comment