DHFWS Koppal Recruitment 2024: ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ ಫೆಬ್ರುವರಿ 02, 2024 ರಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
Dhfws Koppal Recruitment 2024 Notification
ಈ ನೇಮಕಾತಿಗೆ ಸಂಬಂಧ ಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.
ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
DHFWS Koppal Recruitment 2024
Organization Name – District Health and Family Welfare Society Post Name – Various posts Total Vacancy – 38 Application Process: Online Job Location – Koppal
ಅಧಿಸೂಚನೆ ಪ್ರಕಟಿಸಿದ ದಿನಾಂಕ – 30-01-2024 ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 02-02-2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 16-02-2024
ಶೈಕ್ಷಣಿಕ ಅರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC/PUC/Any Graduation/Nursing/B.B.M/M.B.A/Diploma/B.Sc/B. PHARM/D. PHARM ವಿದ್ಯಾರ್ಹತೆಯನ್ನ ಹೊಂದಿರಬೇಕು.
ಗಮನಿಸಿ: ಹುದ್ದೆಗಳ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದೆ. ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ ನೀಡಲಾಗಿದೆ.
ವಯಸ್ಸಿನ ಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯನ್ನ ಹೊಂದಿರಬೇಕು.
ಹುದ್ದೆ
ವಯೋಮಿತಿ(ವರ್ಷ)
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ
18-45
ತಾಲೂಕಾ ಕಾರ್ಯಕ್ರಮ ವ್ಯವಸ್ಥಾಪಕರು
18-40
ಡಿ.ಇ.ಐ.ಸಿ ವ್ಯವಸ್ಥಾಪಕರು
18-45
ಎನ್.ಆರ್.ಸಿ ಡಯಟ್ ಕೌನ್ಸಲರ್
18-45
ಪ್ರಯೋಗಶಾಲಾ ತಂತ್ರಜ್ಞರು
18-45
ಎಲ್.ಹೆಚ್.ವಿ ಎನ್.ಯು.ಹೆಚ್.ಎಂ
18-65
ಆರ್.ಬಿ.ಎಸ್.ಕೆ ನೇತ್ರ ಸಹಾಯಕರು/ ಫಾರ್ಮಾಸಿಸ್ಟ್
18-65
ಫಾರ್ಮಾಸಿಸ್ಟ್ ಎನ್.ಯು.ಹೆಚ್.ಎಂ ಕಾರ್ಯಕ್ರಮ
18-40
ಓ.ಟಿ. ಟೆಕ್ನಿಷಿಯನ್
18-45
ಲಸಿಕಾ ಕ್ಷೇತ್ರ ಕಾರ್ಯಕರ್ತರು (ಐ.ಎಫ್.ವಿ)
18-40
ಶುಶ್ರೂಷಣಾಧಿಕಾರಿಗಳು
18-45
ಆಡಿಯೋ ಮೆಟ್ರಿಕ್ ಅಸಿಸ್ಟಂಟ್
18-45
ಇನ್ಸಟ್ರಕ್ಟರ್ ಫಾರ್ ಹಿಯರಿಂಗ್ ಇಂಪೇರ್ಡ್ ಚಿಲ್ಡ್ರನ್
18-45
ಅಡ್ಮಿನಿಸ್ಟ್ರೇಟಿವ್ ಕಮ್ ಪ್ರೋಗ್ರಾಮ್ ಅಸಿಸ್ಟಂಟ್
18-45
ಆಪ್ತಸಮಾಲೋಚಕರು
18-35
ಆಯ್ಕೆ ಪ್ರಕ್ರಿಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ನೇಮಕಾತಿ ನಿಯಮಗಳ ಅನುಸಾರ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಮೆರಿಟ್ ಲಿಸ್ಟ್
ಸಂದರ್ಶನ
ಸಂಬಳ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಗಳ ಆಧಾರಿತವಾಗಿ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ
How to Apply
ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ;
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
(ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
ಅರ್ಜಿ ಸಲ್ಲಿಸಿ, ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ