WhatsApp Channel Join Now
Telegram Group Join Now

DHFWS Koppal Recruitment 2024: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

DHFWS Koppal Recruitment 2024: ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ ಫೆಬ್ರುವರಿ 02, 2024 ರಿಂದ ಪ್ರಾರಂಭವಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

Dhfws Koppal Recruitment 2024 Notification
Dhfws Koppal Recruitment 2024 Notification

ಈ ನೇಮಕಾತಿಗೆ ಸಂಬಂಧ ಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕ ಮುಂತಾದ ಮಾಹಿತಿಯನ್ನು ನೀಡಲಾಗಿದೆ. ಕೆಳಗೆ ಸಂಪೂರ್ಣವಾಗಿ ವಿವರಿಸಲಾಗಿದೆ ಗಮನವಿಟ್ಟು ಓದಿರಿ.

ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

DHFWS Koppal Recruitment 2024

Organization Name – District Health and Family Welfare Society
Post Name – Various posts
Total Vacancy – 38
Application Process: Online
Job Location – Koppal

DHFWS Vacancy 2024 Details:

  1. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ – 03 ಹುದ್ದೆಗಳು
  2. ತಾಲೂಕಾ ಕಾರ್ಯಕ್ರಮ ವ್ಯವಸ್ಥಾಪಕರು – 01 ಹುದ್ದೆ
  3. ಡಿ.ಇ.ಐ.ಸಿ ವ್ಯವಸ್ಥಾಪಕರು – 01 ಹುದ್ದೆ
  4. ಎನ್.ಆರ್.ಸಿ ಡಯಟ್ ಕೌನ್ಸಲರ್ – 01 ಹುದ್ದೆ
  5. ಪ್ರಯೋಗಶಾಲಾ ತಂತ್ರಜ್ಞರು – 02 ಹುದ್ದೆಗಳು
  6. ಎಲ್.ಹೆಚ್.ವಿ ಎನ್.ಯು.ಹೆಚ್.ಎಂ – 02 ಹುದ್ದೆಗಳು
  7. ಆರ್.ಬಿ.ಎಸ್.ಕೆ ನೇತ್ರ ಸಹಾಯಕರು/ ಫಾರ್ಮಾಸಿಸ್ಟ್ – 02 ಹುದ್ದೆಗಳು
  8. ಫಾರ್ಮಾಸಿಸ್ಟ್ ಎನ್.ಯು.ಹೆಚ್.ಎಂ ಕಾರ್ಯಕ್ರಮ – 01ಹುದ್ದೆ
  9. ಓ.ಟಿ. ಟೆಕ್ನಿಷಿಯನ್ – 02 ಹುದ್ದೆಗಳು
  10. ಲಸಿಕಾ ಕ್ಷೇತ್ರ ಕಾರ್ಯಕರ್ತರು (ಐ.ಎಫ್.ವಿ) – 01 ಹುದ್ದೆ
  11. ಶುಶ್ರೂಷಣಾಧಿಕಾರಿಗಳು – 17 ಹುದ್ದೆಗಳು
  12. ಆಡಿಯೋ ಮೆಟ್ರಿಕ್ ಅಸಿಸ್ಟಂಟ್ – 01 ಹುದ್ದೆ
  13. ಇನ್ಸಟ್ರಕ್ಟರ್ ಫಾರ್ ಹಿಯರಿಂಗ್ ಇಂಪೇರ್ಡ್ ಚಿಲ್ಡ್ರನ್ – 01 ಹುದ್ದೆ
  14. ಅಡ್ಮಿನಿಸ್ಟ್ರೇಟಿವ್ ಕಮ್ ಪ್ರೋಗ್ರಾಮ್ ಅಸಿಸ್ಟಂಟ್ – 01 ಹುದ್ದೆ
  15. ಆಪ್ತಸಮಾಲೋಚಕರು – 01 ಹುದ್ದೆ

Important Dates:

ಅಧಿಸೂಚನೆ ಪ್ರಕಟಿಸಿದ ದಿನಾಂಕ – 30-01-2024
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 02-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 16-02-2024

ಶೈಕ್ಷಣಿಕ ಅರ್ಹತೆ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC/PUC/Any Graduation/Nursing/B.B.M/M.B.A/Diploma/B.Sc/B. PHARM/D. PHARM ವಿದ್ಯಾರ್ಹತೆಯನ್ನ ಹೊಂದಿರಬೇಕು.

ಗಮನಿಸಿ: ಹುದ್ದೆಗಳ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದೆ. ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿಯನ್ನ ಹೊಂದಿರಬೇಕು.

ಹುದ್ದೆ ವಯೋಮಿತಿ(ವರ್ಷ)
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ18-45
ತಾಲೂಕಾ ಕಾರ್ಯಕ್ರಮ ವ್ಯವಸ್ಥಾಪಕರು18-40
ಡಿ.ಇ.ಐ.ಸಿ ವ್ಯವಸ್ಥಾಪಕರು18-45
ಎನ್.ಆರ್.ಸಿ ಡಯಟ್ ಕೌನ್ಸಲರ್18-45
ಪ್ರಯೋಗಶಾಲಾ ತಂತ್ರಜ್ಞರು18-45
ಎಲ್.ಹೆಚ್.ವಿ ಎನ್.ಯು.ಹೆಚ್.ಎಂ18-65
ಆರ್.ಬಿ.ಎಸ್.ಕೆ ನೇತ್ರ ಸಹಾಯಕರು/ ಫಾರ್ಮಾಸಿಸ್ಟ್18-65
ಫಾರ್ಮಾಸಿಸ್ಟ್ ಎನ್.ಯು.ಹೆಚ್.ಎಂ ಕಾರ್ಯಕ್ರಮ18-40
ಓ.ಟಿ. ಟೆಕ್ನಿಷಿಯನ್18-45
ಲಸಿಕಾ ಕ್ಷೇತ್ರ ಕಾರ್ಯಕರ್ತರು (ಐ.ಎಫ್.ವಿ)18-40
ಶುಶ್ರೂಷಣಾಧಿಕಾರಿಗಳು18-45
ಆಡಿಯೋ ಮೆಟ್ರಿಕ್ ಅಸಿಸ್ಟಂಟ್18-45
ಇನ್ಸಟ್ರಕ್ಟರ್ ಫಾರ್ ಹಿಯರಿಂಗ್ ಇಂಪೇರ್ಡ್ ಚಿಲ್ಡ್ರನ್18-45
ಅಡ್ಮಿನಿಸ್ಟ್ರೇಟಿವ್ ಕಮ್ ಪ್ರೋಗ್ರಾಮ್ ಅಸಿಸ್ಟಂಟ್18-45
ಆಪ್ತಸಮಾಲೋಚಕರು18-35

ಆಯ್ಕೆ ಪ್ರಕ್ರಿಯೆ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ನೇಮಕಾತಿ ನಿಯಮಗಳ ಅನುಸಾರ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

  • ಮೆರಿಟ್ ಲಿಸ್ಟ್
  • ಸಂದರ್ಶನ

ಸಂಬಳ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕೊಪ್ಪಳ ನೇಮಕಾತಿ ನಿಯಮಗಳ ಪ್ರಕಾರ ಹುದ್ದೆಗಳ ಆಧಾರಿತವಾಗಿ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ;

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಅರ್ಜಿ ಸಲ್ಲಿಸಿ, ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply OnlineApply Here
Official Websitekoppal.nic.in
More UpdatesKarnatakaHelp.in

National Health Mission Koppal FAQs

How to Apply for DHFWS Koppal Recruitment 2024?

Visit the Official Website to Apply Online

What is the Online Application Last Date of NHM Koppal Recruitment 2024?

February 16, 2024