WhatsApp Channel Join Now
Telegram Group Join Now

DHFWS Yadgir Recruitment 2023: ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

DHFWS Yadgir Recruitment 2023: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ (DHFWS)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. DHFWS Yadgir Vacancy 2023 ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. ಅರ್ಹ ಅಭ್ಯರ್ಥಿಗಳು ಡಿಹೆಚ್‌ಎಫ್‌ಡಬ್ಲ್ಯೂಎಸ್ ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಯಾ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

DHFWS Yadgir Recruitment 2023

Organization Name – District Health and Family Welfare Society Yadgir
Post Name – Various Posts
Total Vacancy – 33
Application Process – Online
Job Location – Yadagiri

Dhfws Yadgir Recruitment 2023-24
Dhfws Yadgir Recruitment 2023-24

DHFWS Yadgir Vacancy 2023 Details:

ಹುದ್ದೆ ಹೆಸರುಹುದ್ದೆಗಳ ಸಂಖ್ಯೆ
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು3
ಮಕ್ಕಳ ತಜ್ಞ ವೈದ್ಯರು4
ಫಿಜಿಷಿಯನ್1
ಎಂ.ಬಿ.ಬಿ.ಎಸ್ ವೈದ್ಯರು10
ಎಂ.ಬಿ.ಬಿ.ಎಸ್ ವೈದ್ಯರು (ನಮ್ಮ ಕ್ಲಿನಿಕ್)2
ಮೆಡಿಕಲ್ ಆಫೀಸರ್3
ಡಿಸ್ಟ್ರಿಕ್ಟ್ ಮೈಕ್ರೋಬಯಾಲಜಿಸ್ಟ್1
ಡೆಂಟಲ್ ಹೈಜೆನಿಸ್ಟ್1
ಆಡಿಯಾಲಜಿಸ್ಟ್/ ಸ್ಪೀಚ್ ಥೆರಪಿಸ್ಟ್1
ಆಪ್ಟೋಮೆಟ್ರಿಸ್ಟ್1
ಎಪಿಡೆಮೋಲಾಜಿಸ್ಟ್3
ಲ್ಯಾಬ್ ಟೆಕ್ನಿಷಿಯನ್3

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – 22-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 12-01-2024

ಶೈಕ್ಷಣಿಕ ಅರ್ಹತೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು MBBS/Any Medical Degree/Diploma/Degree/B.Sc/M.Sc ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಗಮನಿಸಿ: ಹುದ್ದೆಗಳಿಗೆ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, 40 ವರ್ಷ ರಿಂದ 70 ವರ್ಷ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ ನೇಮಕಾತಿ ನಿಯಮಗಳ ಅನುಸಾರ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

  • ಮೆರಿಟ್ ಲಿಸ್ಟ್
  • ಸಂದರ್ಶನ

ಸಂಬಳ:
ಈ ನೇಮಕಾತಿಯ ಸಂಬಳದ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ವೀಕ್ಷಿಸಿರಿ ಈ ಲೇಖನದ ಕೊನೆಯಲ್ಲಿ ಅಧಿಕೃತ ಅಧಿಸೂಚನೆಯನ್ನು ನೀಡಲಾಗಿದೆ

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೆಳಗೆ ಅರ್ಜಿ ನೇರ ಲಿಂಕ್‌ ಅನ್ನು ನೀಡಿದ್ದೆವೆ ಕ್ಲಿಕ್‌ ಮಾಡಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ಕೊನೆಗೆ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDF Download
Apply OnlineApply Now
Official Websiteyadgir.nic.in
More UpdatesKarnatakaHelp.in

FAQs

How to Apply for DHFWS Yadgir Recruitment 2023-24?

Visit Official Website to Apply Online

What is the Last Date of DHFWS Yadgir Vacancy 2023?

January 12, 2024

Leave a Comment